Tag: Congress leader G Parmeshwara
ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ನಿರ್ಮಿಸಬೇಕು: ಸಿಎಂ, ಡಿಸಿಎಂಗೆ ಜಿ. ಪರಮೇಶ್ವರ್ ಮನವಿ
ತುಮಕೂರು: ರಾಜ್ಯದ 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನ ತುಮಕೂರಿಗೆ ಕೊಡಬೇಕು ಎಂದು ಸಿಎಂ, ಡಿಸಿಎಂಗೆ ವೇದಿಕೆಯಲ್ಲೇ ಗೃಹ ಸಚಿವ ಜಿ. ಪರಮೇಶ್ವರ್ ಮನವಿ ಮಾಡಿದ್ದಾರೆ.