Tag: Congress
ಮುಡಾ: ಮೂರು ತಿಂಗಳಿಂದ ಆಗಿರುವ ತೀರ್ಮಾನಗಳನ್ನು ತಡೆ ಹಿಡಿಯಲು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಚನೆ
ಮೈಸೂರು:
ಮುಡಾಕ್ಕೆ (Mysore Urban Development Authority) ಸಂಬಂಧಿಸಿದಂತೆ ಮೂರು ತಿಂಗಳಿಂದ ಆಗಿರುವ ತೀರ್ಮಾನಗಳನ್ನು ತಡೆ ಹಿಡಿಯಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದ ಜನ ಬಿಜೆಪಿಯ ಸುಳ್ಳಿನ ಸಂಸ್ಕಾರವನ್ನು ಸೋಲಿಸಿ ಸತ್ಯದ ಘನತೆಯನ್ನು ಗೆಲ್ಲಿಸಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ವರುಣಾ ಕ್ಷೇತ್ರದ ಕಾರ್ಯಕರ್ತರು ಮತ್ತು ಮತದಾರರಿಗೆ ಕೃತಜ್ಞತಾ ಸಮರ್ಪಣಾ ಸಮಾರಂಭ
ಮೈಸೂರು:
ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ...
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಯ ಕುರಿತಂತೆ ಯಾವ ಗೊಂದಲವೂ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು:
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಯ ಕುರಿತಂತೆ ಯಾವ ಗೊಂದಲವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ತಮ್ಮ ಸ್ವಕ್ಷೇತ್ರ...
ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಚರ್ಚೆ
ಸಮರೋಪಾಧಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ
ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ
ಬೆಂಗಳೂರು:
ರಾಜ್ಯದ ಹಲವು...
ಆಗಸ್ಟ್ 1 ರಂದು ಗೃಹಜ್ಯೋತಿ, ಆಗಸ್ಟ್ 17-18 ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆಗೆ...
ಯೋಜನೆಗಳ ಅನುಷ್ಠಾನ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಅರ್ಜಿ ಸಲ್ಲಿಕೆ ಮತ್ತು ಅನುಮೋದನೆ ಪ್ರಕ್ರಿಯೆ ಅತ್ಯಂತ ಸರಳವಾಗಿರಲಿ ಎಂದು ಅಧಿಕಾರಿಗಳಿಗೆ ಸೂಚಿಸಿದ...
ಗ್ಯಾರಂಟಿ ವಿಚಾರದಲ್ಲಿ ಸರಕಾರದಿಂದ ಗೊಂದಲ – ಬಿಜೆಪಿ ನಾಯಕ ಆರ್. ಅಶೋಕ್
ಬೆಂಗಳೂರು:
ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುμÁ್ಠನದ ವಿಚಾರದಲ್ಲಿ ಗೊಂದಲಗಳನ್ನು ಮುಂದುವರೆಸಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು.
ಮಲ್ಲೇಶ್ವರದ...
ಬಾಡಿಗೆದಾರರಿಗೂ ಗೃಹ ಜ್ಯೋತಿ ಅನ್ವಯಿಸಲು ಅಧಿಕಾರಿಗಳಿಗೆ ಸೂಚನೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು:
ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.
ಬಿ.ಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು:
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.
ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ...
ರೈತ ವಿರೋಧಿ ಕಾಯ್ದೆಗಳ ಮರುಪರಿಶೀಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರೈತ ಮುಖಂಡರು ಮತ್ತು ಹೋರಾಟಗಾರರ ಜತೆ ಸುದೀರ್ಘ ಚರ್ಚೆ ಬಳಿಕ ಸೂಕ್ತ ನಿರ್ಧಾರ
ಬೆಂಗಳೂರು:
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ...
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ: ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸಲು ಕೇಂದ್ರಕ್ಕೆ ಒತ್ತಾಯ:...
ಬಿಜೆಪಿ-ಜನಸಂಘ ತಮ್ಮ ಹುಟ್ಟಿನಿಂದಲೇ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ವಿರೋಧಿಗಳು
ಮೀಸಲಾತಿ ವಿಚಾರದಲ್ಲಿ ಗಿಮಿಕ್, ಹುಡುಗಾಟ ಆಡಿದ್ದ ಬಿಜೆಪಿ ಯನ್ನು ನಾಡಿನ ಜನತೆ ಮತ್ತು ಅಹಿಂದ...