Tag: CoronaVirus
ಕರ್ನಾಟಕದಲ್ಲಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, 2.5 ಲಕ್ಷ ಸಿಬ್ಬಂದಿಗೆ ತರಬೇತಿ: ಆರೋಗ್ಯ ಸಚಿವ ಡಾ....
10 ಸಾವಿರ ವೈದ್ಯ ವಿದ್ಯಾರ್ಥಿಗಳ ನಿಯೋಜನೆ
ಬೆಂಗಳೂರು:
ಕೋವಿಡ್ ಸಮಯದಲ್ಲಿ ಕರ್ನಾಟಕವು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿದ್ದು, ಈವರೆಗೆ ಸುಮಾರು 2.5...
ಕೋವಿಡ್-19: ಕರ್ನಾಟಕದಲ್ಲಿ 32,793 ಹೊಸ ಪ್ರಕರಣ, ಪಾಸಿಟಿವಿಟಿ ದರ ಶೇ 15ಕ್ಕೆ ಏರಿದೆ
ಬೆಂಗಳೂರು:
ಶನಿವಾರ, ಕರ್ನಾಟಕದಲ್ಲಿ ಒಟ್ಟು 32,793 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ 22,284 ಪ್ರಕರಣಗಳು ವರದಿಯಾಗಿವೆ.
ಇದು ರಾಜ್ಯದ...
ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5 ಟಿ ಸೂತ್ರ: ಪ್ರಧಾನಿ ಮೆಚ್ಚುಗೆ
ಬೆಂಗಳೂರು:
ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5 ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ...
ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಸರಳ ಗಣರಾಜ್ಯೋತ್ಸವ ಆಚರಣೆ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್
ಬೆಂಗಳೂರು:
ಕೋವಿಡ್-19 ಮೂರನೇ ಅಲೆಯ ಮುನ್ಸೂಚನೆ ಹಿನ್ನೆಲೆ, ಕೋವಿಡ್ ನಿಯಮಗಳ ಪಾಲನೆಯೊಂದಿಗೆ, ಸರಳವಾಗಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ...
Covid-19: ಕರ್ನಾಟಕವು ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಅನ್ನು ಜನವರಿ 31 ರವರೆಗೆ ವಿಸ್ತರಿಸಿದೆ
ಕೋವಿಡ್ ನಿರ್ಬಂಧಗಳನ್ನು ಉಲ್ಲಂಘಿಸುವವರು ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಮುಖ್ಯ ಕಾರ್ಯದರ್ಶಿ ಅವರ ಆದೇಶದಲ್ಲಿ ತಿಳಿಸಲಾಗಿದೆ
ಬೆಂಗಳೂರು:
ಪ್ರಸ್ತುತ...
Covid-19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು:
ಕೋವಿಡ್ ಪೀಡಿತರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಜೆ ದೂರವಾಣಿ ಕರೆಮಾಡಿ ಆರೋಗ್ಯವನ್ನು ವಿಚಾರಿಸಿದರು.
Covid-19: ಗೃಹ ಸಚಿವ ಆರಗ ಜ್ಞಾನೇಂದ್ರ ರವರು RTCPR ಟೆಸ್ಟ್ ನೆಗಟಿವ್
ಬೆಂಗಳೂರು:
ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಕರೋನಾ ಸೋಂಕಿನ ಪರೀಕ್ಷೆ ಮಾಡಿಸಿಕೊಂಡಿದ್ದು, RTCPR ಟೆಸ್ಟ್ ನೆಗಟಿವ್ ಎಂದು ಬಂದಿದೆ.
ಕರೋನಾ...
ಡಿಕೆ ಶಿವಕುಮಾರ್ ಅವರಿಗೆ ಕೋವಿಡ್ ಪರೀಕ್ಷೆಗೆ ಬಂದಿದ್ದ ಹೆಚ್ಚುವರಿ ಡಿ.ಸಿಗೆ ಕೋವಿಡ್
ರಾಮನಗರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಸಿಇಒ ಮೊಹಮ್ಮದ್ ಇಕ್ರಮುಲ್ಲಾ ಷರೀಫ್ ಕೂಡ ಭಯಂಕರ ವೈರಸ್‌ಗೆ ತುತ್ತಾಗಿದ್ದಾರೆ
ರಾಮನಗರ:
ಕೆಪಿಸಿಸಿ ಅಧ್ಯಕ್ಷ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ ದೃಢ
ಬೆಂಗಳೂರು:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.
I have tested positive for COVID...
ಮೇಕೆದಾಟು ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿದಂತೆ 30 ಮಂದಿ ವಿರುದ್ಧ ಎಫ್‌ಐಆರ್ ದಾಖಲು
ರಾಮನಗರ :
ವಾರಾಂತ್ಯದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಮಂದಿ ವಿರುದ್ದ ಎಫ್‌ಐಆರ್...