Home Tags Covid19

Tag: Covid19

ಒಂದು ವರ್ಷದಲ್ಲಿ 156 ಕೋಟಿ ಲಸಿಕೆ: ಪ್ರಪಂಚದಲ್ಲೇ ಅಗ್ರಸ್ಥಾನದ ಹಿರಿಮೆ

0
ಬೆಂಗಳೂರು: ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಖುದ್ದು ಆಸಕ್ತಿಯೊಂದಿಗೆ ಆರಂಭವಾದ ಲಸಿಕಾ ಅಭಿಯಾನದ ಮೂಲಕ ಒಂದು ವರ್ಷದ ಅವಧಿಯಲ್ಲಿ 156 ಕೋಟಿ ಲಸಿಕೆಗಳನ್ನು ಕೊಡಲಾಗಿದ್ದು,...

ಕೋವಿಡ್ ಸೋಂಕಿನ ಭಯ: ಆಸ್ಪತ್ರೆ ಭೇಟಿಗಳನ್ನು ಮುಂದೂಡುವಂತೆ ಕರ್ನಾಟಕ ಆರೋಗ್ಯ ಇಲಾಖೆಯ ಮನವಿ

0
ಮುಂದಿನ ಎರಡು ವಾರಗಳವರೆಗೆ ಆಸ್ಪತ್ರೆಗಳಲ್ಲಿ ಜನಸಂದಣಿಯನ್ನು ತಪ್ಪಿಸಬೇಕು ಎಂದು ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್ ಮನವಿ ಮಾಡಿದ್ದಾರೆ ಬೆಂಗಳೂರು: ಕರ್ನಾಟಕ...

ಕರ್ನಾಟಕದಲ್ಲಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆ, 2.5 ಲಕ್ಷ ಸಿಬ್ಬಂದಿಗೆ ತರಬೇತಿ: ಆರೋಗ್ಯ ಸಚಿವ ಡಾ....

0
10 ಸಾವಿರ ವೈದ್ಯ ವಿದ್ಯಾರ್ಥಿಗಳ ನಿಯೋಜನೆ ಬೆಂಗಳೂರು: ಕೋವಿಡ್ ಸಮಯದಲ್ಲಿ ಕರ್ನಾಟಕವು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿದ್ದು, ಈವರೆಗೆ ಸುಮಾರು 2.5...

ಕೋವಿಡ್-19: ಕರ್ನಾಟಕದಲ್ಲಿ 32,793 ಹೊಸ ಪ್ರಕರಣ, ಪಾಸಿಟಿವಿಟಿ ದರ ಶೇ 15ಕ್ಕೆ ಏರಿದೆ

0
ಬೆಂಗಳೂರು: ಶನಿವಾರ, ಕರ್ನಾಟಕದಲ್ಲಿ ಒಟ್ಟು 32,793 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ 22,284 ಪ್ರಕರಣಗಳು ವರದಿಯಾಗಿವೆ. ಇದು ರಾಜ್ಯದ...

ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5 ಟಿ ಸೂತ್ರ: ಪ್ರಧಾನಿ ಮೆಚ್ಚುಗೆ

0
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5 ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ...

ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಸರಳ ಗಣರಾಜ್ಯೋತ್ಸವ ಆಚರಣೆ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

0
ಬೆಂಗಳೂರು: ಕೋವಿಡ್-19 ಮೂರನೇ ಅಲೆಯ ಮುನ್ಸೂಚನೆ ಹಿನ್ನೆಲೆ, ಕೋವಿಡ್ ನಿಯಮಗಳ ಪಾಲನೆಯೊಂದಿಗೆ, ಸರಳವಾಗಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ...

Covid-19: ಕರ್ನಾಟಕವು ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಅನ್ನು ಜನವರಿ 31 ರವರೆಗೆ ವಿಸ್ತರಿಸಿದೆ

0
ಕೋವಿಡ್ ನಿರ್ಬಂಧಗಳನ್ನು ಉಲ್ಲಂಘಿಸುವವರು ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಕರ್ನಾಟಕ ಮುಖ್ಯ ಕಾರ್ಯದರ್ಶಿ ಅವರ ಆದೇಶದಲ್ಲಿ ತಿಳಿಸಲಾಗಿದೆ ಬೆಂಗಳೂರು: ಪ್ರಸ್ತುತ...

Covid-19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

0
ಬೆಂಗಳೂರು: ಕೋವಿಡ್‌ ಪೀಡಿತರಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಜೆ ದೂರವಾಣಿ ಕರೆಮಾಡಿ ಆರೋಗ್ಯವನ್ನು ವಿಚಾರಿಸಿದರು.

Covid-19: ಗೃಹ ಸಚಿವ ಆರಗ ಜ್ಞಾನೇಂದ್ರ ರವರು RTCPR ಟೆಸ್ಟ್ ನೆಗಟಿವ್

0
ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಕರೋನಾ ಸೋಂಕಿನ ಪರೀಕ್ಷೆ ಮಾಡಿಸಿಕೊಂಡಿದ್ದು, RTCPR ಟೆಸ್ಟ್ ನೆಗಟಿವ್ ಎಂದು ಬಂದಿದೆ. ಕರೋನಾ...

ಡಿಕೆ ಶಿವಕುಮಾರ್‌ ಅವರಿಗೆ ಕೋವಿಡ್‌ ಪರೀಕ್ಷೆಗೆ ಬಂದಿದ್ದ ಹೆಚ್ಚುವರಿ ಡಿ.ಸಿಗೆ ಕೋವಿಡ್

0
ರಾಮನಗರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಸಿಇಒ ಮೊಹಮ್ಮದ್ ಇಕ್ರಮುಲ್ಲಾ ಷರೀಫ್ ಕೂಡ ಭಯಂಕರ ವೈರಸ್‌ಗೆ ತುತ್ತಾಗಿದ್ದಾರೆ ರಾಮನಗರ: ಕೆಪಿಸಿಸಿ ಅಧ್ಯಕ್ಷ...

Opinion Corner