Tag: Crocodile
ಜಿಗಣಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ | ಪುರಸಭೆಯಿಂದ ಕೆರೆಯ ಕಟ್ಟೆ, ಸುತ್ತಮುತ್ತಲಿನ ಪರಿಸರದಲ್ಲಿ ಎಚ್ಚರಿಕೆ
ಬೆಂಗಳೂರು: ಆನೇಕಲ್‌ನ ಜಿಗಣಿಯ ಕೆರೆಯಲ್ಲಿ ಮೊಸಳೆಯೊಂದು ಜನತೆಯ ಕಣ್ಣಿಗೆ ಬೀಳುತ್ತಿದ್ದು, ಇದೀಗ ಅದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಮೂಲಕ ಮೊಸಳೆಯ ಇರುವಿಕೆ ಖಾತರಿಯಾಗಿದೆ.