Tag: dk shivakumar
ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ಮಠಗಳನ್ನು ಕಾಪಾಡಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
ಶೃಂಗೇರಿ (ಚಿಕ್ಕಮಗಳೂರು), ಜ.11: “ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸಿ.ಟಿ. ರವಿ ದೊಡ್ಡ ಡ್ರಾಮಾ ಮಾಸ್ಟರ್
ಶೃಂಗೇರಿ, ಜ. 11: ಸಿ ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸಿeಮ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು...
ಕಾಂಗ್ರೆಸ್ಸಿಗರ ಮಿಡ್ ನೈಟ್ ಮೀಟಿಂಗ್ ನಡುವೆ ಬಡವಾಗುತ್ತಿದೆ ರಾಜ್ಯ: ವಿಜಯೇಂದ್ರ ಆಕ್ರೋಶ
ಬೆಂಗಳೂರು: ಕಾಂಗ್ರೆಸ್ಸಿಗರ ಮಿಡ್ ನೈಟ್ ಮೀಟಿಂಗ್ ನಡುವೆ ಕರ್ನಾಟಕ ಬಡವಾಗುತ್ತಿದೆ, ಜನರು ಪರಿತಪಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ರೋಶ ಹೊರಹಾಕಿದ್ದಾರೆ.
ಮುಂದಿನ ಸಿಎಂ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ | ನನಗೆ ಯಾರ ಬೆಂಬಲವೂ ಬೇಡ,...
ಶೃಂಗೇರಿ (ಚಿಕ್ಕಮಗಳೂರು), ಜ.11: "ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ,...
ರೈತರಿಂದ, ರೈತರಿಗಾಗಿ, ರೈತರ ಒಳಿತಿನ ಮೇಳಗಳು ಇಂದಿನ ಅಗತ್ಯ; ಅವರೆ ಮೇಳ ಇದಕ್ಕೆ ಮಾದರಿ:...
ಬೆಂಗಳೂರು, ಡಿ. 30: "ಬಲ್ಲವನೇ ಬಲ್ಲ ಅವರೆ ರುಚಿಯ. ಎಲ್ಲಾ ಕಾಳುಗಳಿಗೆ ರಾಜ ಅವರೆ. ನಾನೂ ಸಹ ಅವರೆಯನ್ನು ಬೆಳೆಯುವ ರೈತ. ರೈತರಿಂದ, ರೈತರಿಗಾಗಿ, ರೈತರ ಒಳಿತಿಗಾಗಿ ಇಂತಹ ಮೇಳಗಳು...
ಹೊಸ ವರ್ಷ ಆಚರಣೆ; ಬೆಂಗಳೂರು ವ್ಯಾಪ್ತಿಯ ಅಧಿಕಾರಿಗಳಿಗೆ ರಜೆ ಮೇಲೆ ತೆರಳದಂತೆ ಸೂಚನೆ: ಡಿಸಿಎಂ...
ಬೆಂಗಳೂರು, ಡಿ. 30: "ನಗರದಲ್ಲಿ ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ, ಬಿಡಬ್ಲ್ಯು ಎಸ್ ಎಸ್ ಬಿ ಇಲಾಖೆಯ ಅಧಿಕಾರಿಗಳು ರಜೆ ಮೇಲೆ ತೆರಳದಂತೆ ಹಾಗೂ ಸಿಬ್ಬಂದಿ ವರ್ಗಕ್ಕೆ...
ನಮ್ಮದು ಸ್ವಚ್ಛ ಆಡಳಿತದ ಸರ್ಕಾರ, ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿಲ್ಲ: ಡಿಸಿಎಂ ಡಿ.ಕೆ....
ಬೆಂಗಳೂರು, ಡಿ.30: "ನಮ್ಮದು ಸ್ವಚ್ಛ ಆಡಳಿತದ ಸರ್ಕಾರ. ಗುತ್ತಿಗೆದಾರನ ಸಾವಿಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಕ್ರಿಕೆಟ್ ಆಟವನ್ನು ರಾಜಕಾರಣಿಗಳಿಂದ ದೂರವಿಡಿ, ಆಟಗಾರರೇ ಮುನ್ನಡೆಸಿ : ಡಿ.ಕೆ.ಶಿವಕುಮಾರ್ ಸಲಹೆ
ಬೆಂಗಳೂರು, ಡಿ.29: "ಕ್ರಿಕೆಟ್ ಆಟವನ್ನು ರಾಜಕಾರಣಿಗಳಿಂದ ದೂರವಿಡಬೇಕು. ಈ ಕ್ರೀಡೆಯನ್ನು ಆಟಗಾರರೇ ಮುನ್ನಡೆಸಿಕೊಂಡು ಹೋಗಬೇಕು" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.
ಚಿನ್ನಸ್ವಾಮಿ...
ಹೊಸ ವರ್ಷಾಚರಣೆ ವೇಳೆ ದುರ್ವರ್ತನೆ ತೋರಿದರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ
ಬೆಂಗಳೂರು, ಡಿ.29: "ಹೊಸ ವರ್ಷಾಚರಣೆ ವೇಳೆ ಯಾರೊಬ್ಬರೂ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕಟ್ಟಿಟ್ಟ ಬುತ್ತಿ. ಇದನ್ನು ಮನವಿಯಾಗಿಯಾದರೂ ಪರಿಗಣಿಸಿ,...
ಡಾ.ಮನಮೋಹನ್ ಸಿಂಗ್ ನಿಧನ | ಬೆಳಗಾವಿಯಲ್ಲಿ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ...
ಬೆಳಗಾವಿ, ಡಿ. 26: "ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ"...