Tag: DK Shivakumar threatens
Karnataka DCM DK Shivakumar threatens | ಬಿಜೆಪಿ- ಜೆಡಿಎಸ್ ಹತಾಶೆಗೆ ಮೇಜರ್ ಆಪರೇಶನ್...
ಬೆಂಗಳೂರು:
"ಬಿಜೆಪಿ ಮತ್ತು ಜನತಾದಳದವರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಶನ್ ಮಾಡಬೇಕು" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
DK Shivakumar threatens: ನನ್ನ ಸುದ್ದಿಗೆ ಬಂದವರ ಸೆಟಲ್‌ಮೆಂಟ್ ಆಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು
ನವದೆಹಲಿ/ಬೆಂಗಳೂರು:
"ನನ್ನ ಸುದ್ದಿಗೆ ಬಂದವರದ್ದು ಒಂದೊಂದೇ ಸೆಟಲ್‌ಮೆಂಟ್ ಆಗಿದೆ. ಈಶ್ವರಪ್ಪ ವಿಶ್ರಾಂತಿ ಪಡೆಯುತ್ತಿದ್ದಾರೆ " ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.