Tag: Dubai
12 ವರ್ಷಗಳ ಬಳಿಕ 3ನೇ ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿಸಿದ ಟೀಮ್ ಇಂಡಿಯಾ
ದುಬೈ: ಇಲ್ಲಿನ ದುಬೈ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ರವಿವಾರ ಭಾರತ ನ್ಯೂಝಿಲ್ಯಾಂಡ್ ನಡುವೆ ನಡೆದ ಚಾಂಪಿಯನ್ಸ್ ಟ್ರೋಫಿಯ ರೋಚಕ ಫೈನಲ್ ಪಂದ್ಯದಲ್ಲಿ, ಭಾರತವು ನ್ಯೂಝಿಲ್ಯಾಂಡ್ ತಂಡವನ್ನು ಸೋಲಿಸಿ 12 ವರ್ಷಗಳ ಬಳಿಕ...
HD Kumaraswamy Dubai visit | ಎಚ್.ಡಿ. ಕುಮಾರಸ್ವಾಮಿ ಇಂದಿನಿಂದ ಐದು ದಿನಗಳ ದುಬೈ...
ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿನಿಂದ ಐದು ದಿನಗಳ ದುಬೈ ಪ್ರವಾಸ ಕೈಗೊಳ್ಳಲಿದ್ದಾರೆ.
ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಸಹೋದರಿ ಶೈಲಜಾ...
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೊರಿಯರ್ ಮೂಲಕ ಬಂದ 5.3 ಕೋಟಿ ಮೌಲ್ಯದ ಹೆರಾಯಿನ್ ಪತ್ತೆ:...
ಬೆಂಗಳೂರು:
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, 5.3 ಕೋಟಿ ಮೌಲ್ಯದ ಹೆರಾಯಿನ್ ಪತ್ತೆಮಾಡಿ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.
ರಾಜ್ಯದಲ್ಲಿ ನವೋದ್ಯಮಗಳಿಗೆ ಹೇರಳ ಅವಕಾಶ: ಅಶ್ವತ್ಥನಾರಾಯಣ
`ದುಬೈ ಎಕ್ಸ್ ಪೋ’ದಲ್ಲಿಐಟಿ-ಬಿಟಿ ಸಚಿವರ ಮಾತು, ಹೂಡಿಕೆಗೆ ಆಹ್ವಾನ
ದುಬೈ:
ಇಡೀ ಏಷ್ಯಾ ಖಂಡದ `ಸ್ಟಾರ್ಟ್ ಅಪ್ ರಾಜಧಾನಿ’ಯಾಗಿರುವ ಕರ್ನಾಟಕವು...
ಬೆಂಗಳೂರಿನಲ್ಲಿ ತಲೆ ಎತ್ತಲಿರುವ ಗಲ್ಫ್ ಇಸ್ಲಾಮಿಕ್ ಹೂಡಿಕೆಯ ಕಚೇರಿ
ಸಚಿವ ಮುರುಗೇಶ್ ನಿರಾಣಿ ಅವರ ಸತತ ಪ್ರಯತ್ನದ ಫಲ3 ವರ್ಷಗಳಲ್ಲಿ ₹ 3500 ಕೋಟಿ ಬಂಡವಾಳ ಹೂಡಿಕೆಸಾವಿರಾರು ಉದ್ಯೋಗಗಳ ಸೃಷ್ಟಿರಾಜ್ಯದಲ್ಲಿ ಬಂಡವಾಳ ಹೂಡಲು ಉದ್ಯಮಿಗಳಿಗೆ ಮನವರಿಕೆಭಾರತ- ಯುಎಇ ನಡುವೆ...
ಬೆಂಗಳೂರಿನಲ್ಲಿ `ಡಿಸೈನ್ ಡಿಸ್ಟ್ರಿಕ್ಟ್’ ಸ್ಥಾಪನೆಯ ಕನಸು
ದುಬೈ:
ಐಟಿ- ಬಿಟಿ ಸಚಿವ ಡಾ.ಸಿ ಎನ್. ಅಶ್ವತ್ಥನಾರಾಯಣ ಅವರು ಬೆಂಗಳೂರನ್ನು ವಿಶ್ವದ ಡಿಸೈನ್ ಹಬ್’ ಮಾಡುವ ಹಂಬಲದೊಂದಿಗೆ ಇಲ್ಲಿನದುಬೈ ಡಿಸೈನ್ ಡಿಸ್ಟ್ರಿಕ್ಟ್’ಗೆ ಎರಡನೇ ದಿನ...
ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಅನಿವಾಸಿಯರಿಗೆ ಸಚಿವ ಮುರುಗೇಶ್ ನಿರಾಣಿ ಆಹ್ವಾನ
ಬಸವ ಸಮಿತಿ ವತಿಯಿಂದ ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮದುಬೈನಲ್ಲಿ ಅನಿವಾಸಿಯರ ಜೊತೆ ಮಾತುಕತೆಉದ್ಯಮಿಗಳಿಗೆ ಎಲ್ಲಾ ರೀತಿಯ ನೆರವುಕೈಗಾರಿಕೆಯಲ್ಲಿ ಕರ್ನಾಟಕದಿಂದ ಹೊಸಕ್ರಾಂತಿ ಸೃಷ್ಟಿರಾಜ್ಯಕ್ಕೆ ಬರುವ ಉದ್ಯಮಿಗಳಿಗೆ...
ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು
ದುಬೈ:
`ದುಬೈ ಎಕ್ಸ್ ಪೋ-2020’ರಲ್ಲಿ ಕರ್ನಾಟಕ ಸರಕಾರದ ಪರವಾಗಿ ಭಾಗವಹಿಸಲು ಇಲ್ಲಿಗೆ ಆಗಮಿಸಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರನ್ನು ಇಲ್ಲಿರುವ ಸಂಯುಕ್ತ ಅರಬ್ ಸಂಸ್ಥಾನದ...