Tag: elephant
Madikeri: ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ
ಮಡಿಕೇರಿ:
ಮಡಿಕೇರಿ ತಾಲೂಕಿನ ಕೆದಕಲ್ ನಲ್ಲಿ ಆನೆ ವಿರುದ್ಧದ ಕಾರ್ಯಾಚರಣೆ ವೇಳೆ ದಾಳಿ ನಡೆದಿದ್ದು ಕುಶಾಲನಗರ ವ್ಯಾಪ್ತಿಯ ಅರಣ್ಯ ಇಲಾಖೆಯ ಸಿಬ್ಬಂದಿ ಗಿರೀಶ್ (35) ಮೃತಪಟ್ಟಿದ್ದಾರೆ.
Mysore Dasara 2023: ನಾಗರಹೊಳೆಯಿಂದ ದಸರಾ ಗಜಪಯಣಕ್ಕೆ ಅಧಿಕೃತ ಚಾಲನೆ
ಮೈಸೂರು:
ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಕ್ಕೆ ಇನ್ನು ಒಂದೂವರೆ ತಿಂಗಳು ಬಾಕಿ ಇದೆಯಷ್ಟೆ. ದಸರಾದ ಮುಖ್ಯವಾದ ಗಜಪಯಣಕ್ಕೆ ಇಂದು ಶುಕ್ರವಾರ ಮೈಸೂರು ಜಿಲ್ಲೆಯ ಹುಣಸೂರು...
Hassan: ಶಾರ್ಪ್ ಶೂಟರ್ ವೆಂಕಟೇಶ್ ನನ್ನು ತುಳಿದು ಸಾಯಿಸಿದ ಆನೆ
ಹಾಸನ:
ಹಾಸನ ಜಿಲ್ಲೆಯ ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ 50ಕ್ಕೂ ಹೆಚ್ಚು ರಾಕ್ಷಸ ಆನೆಗಳಿಗೆ ಅರವಳಿಕೆ ಮದ್ದು ನೀಡಿದ್ದ ಶಾರ್ಪ್ ಶೂಟರ್ ವೆಂಕಟೇಶ್(64) ಅವರನ್ನು ಗುರುವಾರ...
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶನಲ್ಲಿ ವಿದ್ಯುತ್ ಸ್ಪರ್ಶಿಸಿ 30 ವರ್ಷದ ಕಾಡಾನೆ ಸಾವು
ಮೈಸೂರು:
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆಯೊಂದು ಸಾವನ್ನಪ್ಪಿದೆ. ಹಳೇ ಮೈಸೂರು ಮಾನಂದವಾಡಿ ರಸ್ತೆಯ ಪಕ್ಕದಲ್ಲಿ ಈ ದುರಂತ ಸಂಭವಿಸಿದ್ದು, ಅಂದಾಜು 30...
ಚಾಮರಾಜನಗರ: ಸಫಾರಿ ವೇಳೆ ಅಟ್ಟಿಸಿಕೊಂಡು ಬಂದ ಆನೆ, ಲೇಖಕ ಭಗವಾನ್ ಕೂದಲೆಳೆ ಅಂತರದಲ್ಲಿ ಪಾರು
ಚಾಮರಾಜನಗರ:
ಖ್ಯಾತ ಲೇಖಕ ಕೆಎಸ್ ಭಗವಾನ್ ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಚಾಮರಾಜನಗರದಲ್ಲಿ ವರದಿಯಾಗಿದೆ.
ಬಿಆರ್‌ಟಿ ಹುಲಿ ಸಂರಕ್ಷಿತ...
ಆನೆದಾಳಿಯಿಂದ ಮೃತಪಟ್ಟ ವೀರಭದ್ರ ಕುಟುಂಬಕ್ಕೆ 15ಲಕ್ಷ ರೂ. ಪರಿಹಾರದ ಚೆಕ್ ವಿತರಣೆ
ಕನಕಪುರ (ಬೆಂಗಳೂರು ಗ್ರಾಮಾಂತರ):
ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಶ್ರೀ ಈಶ್ವರ ಖಂಡ್ರೆ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸತ್ ಸದಸ್ಯರಾದ ಶ್ರೀ...
ಬೆಂಗಳೂರಿನಲ್ಲಿ ಆನೆ ತುಳಿತಕ್ಕೆ ಬುಡಕಟ್ಟು ಸಮುದಾಯದ ಮಹಿಳೆ ಬಲಿ
ಬೆಂಗಳೂರು:
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಆನೆ ದಾಳಿಗೆ ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ನಾಗಮ್ಮ (45)...