Home Tags Eshwarappa

Tag: Eshwarappa

ಕಾಂಗ್ರೆಸ್ಸಿನವರ ಬೀರುಗಳಲ್ಲಿ ಭ್ರಷ್ಟಾಚಾರದ ಅಸ್ಥಿಪಂಜರ ಎಷ್ಟಿದೆ ಎಂದು ಲೆಕ್ಕಹಾಕಲಿ: ಸಿಎಂ ಬಸವರಾಜ ಬೊಮ್ಮಾಯಿ

0
ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಯಾತ್ರೆ ಹೊರಟಿರುವ ಕಾಂಗ್ರೆಸ್ಸಿನವರ ಬೀರುಗಳಲ್ಲಿ ಭ್ರಷ್ಟಾಚಾರದ ಅಸ್ಥಿಪಂಜರಗಳು ಎಷ್ಟಿವೆ ಎಂದು ಮೊದಲು ಲೆಕ್ಕಹಾಕಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಚಿವ ಸ್ಥಾನಕ್ಕೆ ಕೆ.ಎಸ್‌.ಈಶ್ವರಪ್ಪ ರಾಜೀನಾಮೆ

0
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಇಂದು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಳಗಾವಿಯ ಗುತ್ತಿಗೆದಾರ ಸಂತೋಷ್‌ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಅವರು ಮೊದಲನೇ ಆರೋಪಿಯಾಗಿದ್ದಾರೆ.

ಕೆ.ಎಸ್.ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ: ಮುಖ್ಯ ಮಂತ್ರಿ

0
ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು, ಸ್ವಪ್ರೇರಣೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುತ್ತಿಗೆದಾರನ ಸಾವು: ಕರ್ನಾಟಕ ಸಚಿವ ಕೆ ಎಸ್ ಈಶ್ವರಪ್ಪ ನಾಳೆ ರಾಜೀನಾಮೆ ನೀಡುವುದಾಗಿ ಘೋಷಣೆ

0
ಶಿವಮೊಗ್ಗ: ಉಡುಪಿಯಲ್ಲಿ ಸಿವಿಲ್ ಗುತ್ತಿಗೆದಾರನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಕರ್ನಾಟಕ ಸಚಿವ ಕೆ ಎಸ್ ಈಶ್ವರಪ್ಪ ಗುರುವಾರ ತಮ್ಮ...

ಮುರುಗೇಶ್ ನಿರಾಣಿ ಮುಖ್ಯಮಂತ್ರಿ ಅಗಲಿದ್ದಾರೆ ಎಂದು ಭವಿಷ್ಯ ನುಡಿದ ಸಚಿವ ‌ಈಶ್ವರಪ್ಪ

0
ಒಂದಲ್ಲೊಂದು ದಿನ ನಿರಾಣಿ ಸಿ.ಎಂ ಆಗುವುದು ಖಚಿತಹಿಂದುಳಿದ ವರ್ಗಗಳಿಗೆ ನ್ಯಾಯ ಸಿಗುವ ‌ವಿಶ್ವಾಸಕಾರ್ಯಕರ್ತರಿಂದ ಮುಗಿಲು ಮುಟ್ಟಿದ ಸಂಭ್ರಮ ಬೀಳಗಿ (ಬಾಗಲಕೋಟೆ): ಬೃಹತ್...

Opinion Corner