Tag: Fire
Karwar: ನೌಕಾನೆಲೆಯ ಟಗ್ ಬೋಟ್‌ನಲ್ಲಿ ಅಗ್ನಿ ಅವಘಡ
ಕಾರವಾರ:
ಉತ್ತರ ಕನ್ನಡ ಜಿಲ್ಲೆಯ ಅರ್ಗಾದ ಕದಂಬ ನೌಕಾನೆಲೆಯ ಡಾಕ್‌ಯಾರ್ಡ್‌ನಲ್ಲಿದ್ದ ಟಗ್ ಬೋಟ್‌ನಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದೆ.
ಇಂದು ಮಧ್ಯಾಹ್ನ...
ಬೆಂಗಳೂರು: ನಾಡಕಚೇರಿಯಲ್ಲಿ ಬೆಂಕಿ
ಬೆಂಗಳೂರು:
ಬೆಂಗಳೂರಿನಲ್ಲಿ ನಾಡಕಚೇರಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ನೂರಾರು ದಾಖಲೆಗಳು ಬೆಂಕಿಗಾಹುತಿಯಾಗಿದೆ. ಬೆಂಗಳೂರು: ಬೆಂಗಳೂರಿನ ನಾಡಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೂರಾರು ದಾಖಲೆಗಳು ಬೆಂಕಿಗಾಹುತಿಯಾಗಿದೆ.
ಬೆಂಗಳೂರಿನಲ್ಲಿ ಅಕ್ರಮ ರೀಫಿಲ್ಲಿಂಗ್ ವೇಳೆ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಮೂವರಿಗೆ ಗಾಯ
ಬೆಂಗಳೂರು:
ಶನಿವಾರ ಇಲ್ಲಿ ಅಕ್ರಮವಾಗಿ ರೀಫಿಲ್ ಮಾಡುತ್ತಿದ್ದ ಎರಡು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದರಿಂದ ಮೂವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.
ಮೂಡಲಪಾಳ್ಯ ಸಮೀಪದ...
ಬೆಂಗಳೂರಿನ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ
ದಕ್ಷಿಣ ಬೆಂಗಳೂರಿನ ಕೋಣನಕುಂಟೆ ಕ್ರಾಸ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ 2 ಗಂಟೆ ಬೇಕಾಯಿತು.
ಬೆಂಗಳೂರು:
ಅಗ್ನಿ ಅವಘಡ: ಅಮೆರಿಕದಿಂದ ಬಂದ 24 ಗಂಟೆಗಳಲ್ಲೇ ತಾಯಿ- ಮಗಳು ಸಜೀವ ದಹನ
ಬೆಂಗಳೂರು:
ನಗರದ ದೇವರಚಿಕ್ಕನಹಳ್ಳಿ ಬಳಿಯ ಆಶ್ರೀತ ಅಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತಾಯಿ-ಮಗಳು ಸಜೀವದಹನ ಆಗಿದ್ದಾರೆ. ನಿನ್ನೆಯಷ್ಟೇ ಅಮೆರಿಕದಿಂದ ಕುಟುಂಬಸ್ಥರು ಆಗಮಿಸಿದ್ದರು. ಅದಾಗ್ಯೂ ದುರಂತ ನಡೆದ...