Home Tags FlowerSellers

Tag: FlowerSellers

ಡಿಸೆಂಬರ್ ಗೆ ಹೂವು-ಹಣ್ಣು ವ್ಯಾಪಾರಿಗಳಿಗೆ ಮಲ್ಲೇಶ್ವರಂ ಮಾರುಕಟ್ಟೆ ಸಿದ್ಧ: ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿಕೆ

0
ಬೆಂಗಳೂರು: ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಮಲ್ಲೇಶ್ವರದ ಹೂವು-ಹಣ್ಣು ಮಾರುಕಟ್ಟೆ ಕಾಮಗಾರಿಗೆ ವೇಗ ನೀಡಲಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.

Opinion Corner