Tag: food poisoning
Mangaluru: ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆ
ಮಂಗಳೂರು:
ಕಲುಷಿತ ಆಹಾರ ಸೇವನೆ ಮಾಡಿ ಆಸ್ಪತ್ರೆಗೆ ದಾಖಲಾದ ಮಂಗಳೂರು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆ 173ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
Mangaluru: ವಿಷಾಹಾರ ಸೇವಿಸಿ ಮಂಗಳೂರಿನ 137ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ
ಮಂಗಳೂರು:
ವಿಷಾಹಾರ ಸೇವಿಸಿ 137ಕ್ಕೂ ಹೆಚ್ಚು ಖಾಸಗಿ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರನಲ್ಲಿ ನಡೆದಿದೆ.