Home Tags Former Chief Minister HD Kumaraswamy

Tag: Former Chief Minister HD Kumaraswamy

HDK | ಕೇಂದ್ರ ಸಚಿವ ಎಚ್‍ಡಿಕೆ ವಿರುದ್ಧ ಸರಕಾರಿ ಭೂಮಿ ಒತ್ತುವರಿ ಮಾಡಿದ ಆರೋಪ...

0
ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಲ್ಲಿನ ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಸರಕಾರಿ ಭೂಮಿ ಒತ್ತುವರಿ ಮಾಡಿದ ಆರೋಪ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯಿಂದ ಸರ್ವೇ ಕಾರ್ಯ ಚುರುಕುಗೊಳಿಸಲಾಗಿದೆ.

ಡಾ. ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ

0
ದೇಶಕ್ಕೆ ಮನಮೋಹನ್ ಅವರು ಕೊಟ್ಟ ಕೊಡುಗೆ ಚಿರಸ್ಮರಣೀಯ ಎಂದ ಕೇಂದ್ರ ಸಚಿವರು ನವದೆಹಲಿಗೆ ತೆರಳಿ ಅಗಲಿದ ನಾಯಕನಿಗೆ ಶ್ರದ್ಧಾಂಜಲಿ1 ನವ ದೆಹಲಿ:...

ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

0
ಕನಕಪುರ (ಬೆಂಗಳೂರು), ಆಗಸ್ಟ್ 10: ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

ಎಚ್.ಡಿ. ಕುಮಾರಸ್ವಾಮಿ ಅವರು ಮುಡಾದಿಂದ ದುಡ್ಡು ಕೊಟ್ಟು ನ್ಯಾಯಯುತವಾಗಿ ನಿವೇಶನ ಪಡೆದಿದ್ದಾರೆ: ನಿಖಿಲ್ ಕುಮಾರಸ್ವಾಮಿ

0
ಮಂಡ್ಯ: ಮೈಸೂರಿನ ಮುಡಾದಿಂದ ಎಚ್.ಡಿ.ಕುಮಾರಸ್ವಾಮಿ ಅವರು ದುಡ್ಡು ಕೊಟ್ಟು ನ್ಯಾಯಯುತವಾಗಿ ನಿವೇಶನ ಪಡೆದಿದ್ದಾರೆ. ಬೇಕಿದ್ದರೆ ಸಾರ್ವಜನಿಕರಿಗೆ ಬರೆದುಕೊಟ್ಟುಬಿಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಪುನರ್ ರಚನೆಗೊಂಡಿರುವ ನೀತಿ ಆಯೋಗದ ವಿಶೇಷ ಆಹ್ವಾನಿತರಾಗಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ...

0
ನವ ದೆಹಲಿ: ಪುನರ್ ರಚನೆಗೊಂಡಿರುವ ನೀತಿ ಆಯೋಗದ ವಿಶೇಷ ಆಹ್ವಾನಿತರಾಗಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಎಚ್.ಡಿ.ಕುಮಾರಸ್ವಾಮಿ ನೇಮಕಗೊಂಡಿದ್ದಾರೆ. ಇವರೊಂದಿಗೆ ಬಿಜೆಪಿ ಮೈತ್ರಿಕೂಟ ಪಕ್ಷಗಳ ಸಚಿವರಾದ ಜಿತನ್...

ನಿಖಿಲ್ ಕುಮಾರಸ್ವಾಮಿ ಮೇಲೆ ಕೇಸ್ ಹಾಕಲು ಡಿಜಿಪಿ ಕಚೇರಿಯಲ್ಲಿ ರಾತ್ರಿ 11 ಗಂಟೆವರೆಗೂ ಚರ್ಚೆ;...

0
ಬೆಂಗಳೂರು: ಮೊನ್ನೆ ರಾಮನಗರದಲ್ಲಿ ನಡೆದ ಪ್ರತಿಭಟನೆ ಬಗ್ಗೆ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕೇಸ್ ದಾಖಲಿಸುವ ಬಗ್ಗೆ ಡಿಜಿಪಿ ಕಚೇರಿಯಲ್ಲಿ ರಾತ್ರಿ 11 ಗಂಟೆವರೆಗೂ ಚರ್ಚೆ ಮಾಡಿದ್ದಾರೆ. ಹೆಚ್.ಡಿ. ದೇವೆಗೌಡರ ಕುಟುಂಬದಲ್ಲಿ...

ಸತ್ತವರ ಹೆಸರಿನಲ್ಲಿ ಮುಡಾ ಜಮೀನು ಡಿ ನೋಟಿಫಿಕೇಷನ್!

0
ಮುಖ್ಯಮಂತ್ರಿಗಳ ಕುಟುಂಬದ ವಿರುದ್ಧ ದಾಖಲೆ ಸಮೇತ ಆರೋಪ ಮಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರು: ಮೈಸೂರಿನ ಮುಡಾದಿಂದ ಮುಖ್ಯಮಂತ್ರಿಗಳ ಧರ್ಮಪತ್ನಿ ಪರಿಹಾರ ಪಡೆದಿರುವ ಜಮೀನು ಮುಡಾಗೆ...

ಕಾಂಗ್ರೆಸ್ ಸರಕಾರ ಬಂದ ಮೇಲೆ ಅಭಿವೃದ್ಧಿಯಲ್ಲಿ ರಾಜ್ಯ 10 ವರ್ಷ ಹಿಂದಕ್ಕೆ: HD ಕುಮಾರಸ್ವಾಮಿ...

0
ಬೆಂಗಳೂರು: ಕಾಂಗ್ರೆಸ್ ಸರಕಾರ ಬಂದ ಮೇಲೆ ಅಭಿವೃದ್ಧಿ ವಿಷಯದಲ್ಲಿ ರಾಜ್ಯವು ಹತ್ತು ವರ್ಷಗಳಷ್ಟು ಹಿಂದಕ್ಕೆ ಹೋಗಿದೆ ಎಂದು ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ...

ಜೆಡಿಎಸ್ ಕಾರ್ಯಕರ್ತರ ಇಚ್ಛೆಯಂತೆ ಜವರಾಯಿಗೌಡರಿಗೆ ಪರಿಷತ್ ಟಿಕೆಟ್

0
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎನ್.ಜವರಾಯಿಗೌಡರು ನಾಮಪತ್ರ ಸಲ್ಲಿಸಿದ್ದಾರೆ. ಕಾರ್ಯಕರ್ತನಿಗೆ ಟಿಕೆಟ್ ಕೊಡಬೇಕು ಎನ್ನುವುದು ಪಕ್ಷದ ಬಯಕೆ ಆಗಿತ್ತು. ಎಲ್ಲರ ಒಕ್ಕೊರಲ ಮಾತು ಆಗಿತ್ತು ಎಂದು ಇದೇ...

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ನೇರ ಹೊಣೆ:...

0
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣದ ವರ್ಗಾವಣೆಗೆ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರ ಹೊಣೆ ಹೊರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು...

Opinion Corner