Tag: General Thimmaiah statue
Madikeri: ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ; ನೆಲಕ್ಕುರುಳಿದ ಜನರಲ್ ತಿಮ್ಮಯ್ಯ ಪ್ರತಿಮೆ
ಮಡಿಕೇರಿ:
ಕೆಎಸ್ ಆರ್ ಟಿ ಸಿ ಬಸ್ ವೊಂದು ಸೋಮವಾರ ಬೆಳಿಗ್ಗೆ ಡಿಕ್ಕಿ ಹೊಡೆದು ನಗರದ ಟೋಲ್ ಗೇಟ್ ನಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆ ನೆಲಕ್ಕುರುಳಿದೆ.