Tag: Goraguntepalya
ಇಂದಿನಿಂದ ಗುರುಗುಂಟೆಪಾಳ್ಯ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ ಆರಂಭ
ಬೆಂಗಳೂರು:
ಸ್ಮಾರ್ಟ್ ಸಿಟಿ ಯೋಜನೆಯ ಅಂಗವಾಗಿ ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣದಿಂದ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದವರೆಗೆ ಬುಧವಾರದಿಂದ ವೈಟ್ ಟಾಪಿಂಗ್ ಕಾಮಗಾರಿ ಆರಂಭಗೊಳ್ಳಲಿದೆ.