Tag: Grihalakshmi
ದೇವದಾಸಿ ಮಹಿಳೆಯರಿಗೂ ಗೃಹಲಕ್ಷ್ಮೀ ನೆರವು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ ಸುವರ್ಣಸೌಧ,ಡಿ.13(ಕರ್ನಾಟಕ ವಾರ್ತೆ): ರಾಜ್ಯದಲ್ಲಿನ ದೇವದಾಸಿ ಮಹಿಳೆಯರಿಗೆ ಕೂಡಾ ಗೃಹ ಲಕ್ಷ್ಮೀ ಯೋಜನೆಯ ನೆರವು ದೊರೆಯುತ್ತಿದ್ದು, ಸೌಲಭ್ಯ ದೊರೆಯದ ಬಗ್ಗೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ...