Tag: H D Kumaraswamy
ನಮ್ಮ ನೀರು ನಮ್ಮ ಹಕ್ಕು ಎಂದವರು ನಮ್ಮ ನೀರು ತಮಿಳುನಾಡು ಹಕ್ಕು ಎನ್ನುತ್ತಿದ್ದಾರೆ: ಮೈಸೂರಿನಲ್ಲಿ...
ಮೇಕೆದಾಟು ಪಾದಯಾತ್ರೆ ಮೂಲಕ ಕಾಂಗ್ರೆಸ್ ಕನ್ನಡಿಗರಿಗೆ ಮಕ್ಮಲ್ ಟೋಪಿ ಹಾಕಿದೆ
ಮೈಸೂರು:
ನಮ್ಮ ನೀರು ನಮ್ಮ ಹಕ್ಕು ಎಂದು ರಾಜ್ಯದ ಜನರಿಗೆ...
ಕುಮಾರಸ್ವಾಮಿ ಅವರು ಪ್ರಧಾನಮಂತ್ರಿವರೆಗೆ ಹೋಗಿದ್ದಾರೆ, ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು:
"ಕುಮಾರಸ್ವಾಮಿ ಅವರ ಆರೋಪಕ್ಕೆ ಮಾಧ್ಯಮಗಳ ಮುಂದೆ ಉತ್ತರ ನೀಡಿದರೆ ಸಾಲದು, ಅವರು ಪ್ರಧಾನಮಂತ್ರಿವರೆಗೂ ಹೋಗಿದ್ದು ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ" ಎಂದು ಡಿಸಿಎಂ ಡಿ.ಕೆ....
ಮಿಸ್ಟರ್ ಸಿದ್ದರಾಮಯ್ಯ.. ನಿಮ್ಮಂತೆಯೇ ನನ್ನ ಸಹಿಯನ್ನು ಮಾರಾಟಕ್ಕೆ ಇಟ್ಟಿರಲಿಲ್ಲ: ಹಾಲಿ ಮುಖ್ಯಮಂತ್ರಿಗೆ ಮಾಜಿ ಮುಖ್ಯಮಂತ್ರಿ...
ಬೆಂಗಳೂರು:
ನಾನು ಹಿಟ್ ಅಂಡ್ ರನ್ ಮಾಡುವ ವ್ಯಕ್ತಿ ಅಲ್ಲ. ನಡೆದಿರುವುದನ್ನು ನಾನು ಹೇಳಿದ್ದೇನೆ. ಮಿಸ್ಟರ್ ಸಿದ್ದರಾಮಯ್ಯ ನಿಮ್ಮಂತೆ ನಾನು ಮುಖ್ಯಮಂತ್ರಿ ಆಗಿದ್ದಾಗ ನನ್ನ ಸಹಿಯನ್ನು...
NICE Project: ನೈಸ್ ಅಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್.ಡಿ.ಕುಮಾರಸ್ವಾಮಿ ದೂರು
ಪ್ರಧಾನಿ & ಕೇಂದ್ರ ಗೃಹ ಸಚಿವರ ಭೇಟಿಗೆ ಸಮಯಾವಕಾಶ ಕೆಳಲಿರುವ ಮಾಜಿ ಸಿಎಂ
ಸಿಬಿಐ ತನಿಖೆಗೆ ಆಗ್ರಹ ಮಾಡುವುದಾಗಿ ಹೇಳಿದ ಹೆಚ್ಡಿಕೆ; ದೂರು ನೀಡಿದ ದಿನವೇ...
ನೈಸ್ ರಸ್ತೆ ಯೋಜನೆ ಸಂಪೂರ್ಣ ವಶಕ್ಕೆ ಪಡೆಯಲು ಜೆಡಿಎಸ್-ಬಿಜೆಪಿ ಪಕ್ಷಗಳ ಆಗ್ರಹ
ವಿಧಾನಸೌಧದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಜಂಟಿ ಮಾಧ್ಯಮಗೋಷ್ಠಿ
ನೈಸ್ ಹೆಚ್ಚುವರಿ ಭೂಮಿ ವಾಪಸ್ ಪಡೆಯಬೇಕು
₹1325 ಕೋಟಿ ನೈಸ್ ಟೋಲ್ ಹಣ...
ಬಿಜೆಪಿ ಸದಸ್ಯರ ಅಮಾನತು ಖಂಡಿಸಿ ಬಿಜೆಪಿ ಪ್ರತಿಭಟನೆ; ಬೊಮ್ಮಾಯಿ, ಎಚ್ ಡಿಕೆ ಸೇರಿ ಹಲವರು...
ಬೆಂಗಳೂರು:
ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಸದಸ್ಯರ ಅಮಾನತು ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ವಿಧಾನಸೌಧ ಆವರಣದಲ್ಲೇ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಆರೋಗ್ಯ...
ಕಾಸಿಗಾಗಿ ಹುದ್ದೆಯಲ್ಲಿ 500 ಕೋಟಿ ರೂಪಾಯಿ ಕೈ ಬದಲು: ಹೆಚ್.ಡಿ.ಕುಮಾರಸ್ವಾಮಿ ಆರೋಪ
ಬೆಂಗಳೂರು:
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಸತತ ಎರಡು ತಿಂಗಳಿಂದ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಈ ಅವಧಿಯಲ್ಲಿ ಕಾಸಿಗಾಗಿ ಹುದ್ದೆ ವ್ಯವಹಾರದಲ್ಲಿ...
Opposition Parties Meeting: ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ 30 IAS ಅಧಿಕಾರಿಗಳ ಬಳಕೆ:...
ಬೆಂಗಳೂರು:
ಬೆಂಗಳೂರಿನಲ್ಲಿ ಇಂದು ರಾಷ್ಟ್ರಮಟ್ಟದ ವಿಪಕ್ಷಗಳೆಲ್ಲ ಸೇರಿ ಸಭೆ ನಡೆಸಲಿದ್ದು, ಸಭೆಯಲ್ಲಿ ಪಾಲ್ಗೊಳ್ಳಲು ರಾಷ್ಟ್ರದ ಮೂಲೆ ಮೂಲೆಗಳಿಂದ ಘಟಾನುಘಟಿ ನಾಯಕರು ಬೆಂಗಳೂರಿಗೆ ಬಂದಿಳಿದಿದ್ದಾರೆ. ಈ ರಾಜಕಾರಣಿಗಳ...
ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರ ಶೇ.22ರಷ್ಟು ಹೆಚ್ಚಳಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು:
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ ಎಂದು...
ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರ ಶೇ.22ರಷ್ಟು ಹೆಚ್ಚಳಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು:
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ ಎಂದು...