Tag: HighCourt
ಚುನಾವಣೆಯಲ್ಲಿ ಸ್ಪರ್ಧಿಸುವ ಅಧ್ಯರ್ಥಿಗಳು ಆಸ್ತಿ ಘೋಷಣೆ ಮಾಡದಿರುವುದೂ ಭ್ರಷ್ಟಾಚಾರಕ್ಕೆ ಸಮ: ಹೈಕೋರ್ಟ್
ಬೆಂಗಳೂರು:
ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ, ಕುಟುಂಬ ಮತ್ತು ಅವಲಂಬಿತರ ಆಸ್ತಿ ವಿವರಗಳನ್ನು ಘೋಷಿಸದಿದ್ದರೆ ಅಥವಾ ಮರೆ ಮಾಚಿದರೆ ಅದೂ ಕೂಡ ಭ್ರಷ್ಟಾಚಾರ ಎನಿಸಲಿದ್ದು, ಇದು...
ಟ್ವಿಟರ್ 50 ಲಕ್ಷ ರೂ. ದಂಡ ಪಾವತಿಗೆ ಕರ್ನಾಟಕ ಹೈಕೋರ್ಟ್ ತಡೆ; ವಾರದೊಳಗೆ 25...
ಬೆಂಗಳೂರು:
ಟ್ವಿಟರ್ ಸಂಸ್ಥೆಗೆ ಹೈಕೋರ್ಟ್‌ನ ಏಕ ಸದಸ್ಯ ಪೀಠ ವಿಧಿಸಿದ್ದ 50 ಲಕ್ಷ ರೂ. ದಂಡದ ಆದೇಶಕ್ಕೆ ಮುಂದಿನ ವಿಚಾರಣೆವರೆಗೂ ದ್ವಿಸದಸ್ಯ ಪೀಠ ತಡೆ ನೀಡಿ...
ಖಾಸಗಿ ಕಂಪನಿಗಳ ವಾಹನಕ್ಕೂ ಬಿಎಚ್ ಸರಣಿಯಡಿ ನೋಂದಣಿ: ಆದೇಶ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು:
ನಗರದ ಎರಡು ಖಾಸಗಿ ಕಂಪೆನಿಗಳ ನೌಕರರಿಬ್ಬರ ಹೊಸ ಸಾರಿಗೇತರ ವಾಹನಗಳನ್ನು ‘ಭಾರತ್’ (ಬಿಎಚ್) ಸರಣಿಯಡಿ ನೋಂದಣಿ ಮಾಡುವಂತೆ ಸಾರಿಗೆ ಆಯುಕ್ತರಿಗೆ ನಿರ್ದೇಶಿಸಿ ಏಕಸದಸ್ಯ ಪೀಠ...
ಸಾರ್ವಜನಿಕ ಅಧಿಕಾರಿಗಳ ವಿರುದ್ಧದ ಖಾಸಗಿ ದೂರುಗಳನ್ನು ಪೂರ್ವಾನುಮತಿ ಇಲ್ಲದೆ ತನಿಖೆಗೆ ಪರಿಗಣಿಸುವುದು ಬೇಡ: ಕರ್ನಾಟಕ...
ಬೆಂಗಳೂರು:
ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದ ಅಥವಾ ಅನುಮೋದನೆ ಹೊಂದಿರದಿದ್ದಲ್ಲಿ, ಸಾರ್ವಜನಿಕ ಅಧಿಕಾರಿಗಳ ವಿರುದ್ಧದ ಖಾಸಗಿ ದೂರುಗಳನ್ನು...
ಕರ್ನಾಟಕ ಹೈಕೋರ್ಟ್‌ನ ಆರು ಜಡ್ಜ್ ಗಳು, ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಜೀವ ಬೆದರಿಕೆ; 50...
ಬೆಂಗಳೂರು:
ಹೈಕೋರ್ಟ್‌ನ ಆರು ನ್ಯಾಯಾಧೀಶರು ಮತ್ತು ಪಿಆರ್‌ಒಗೆ ಜೀವ ಬೆದರಿಕೆ ಹಾಕಿ, 50 ಲಕ್ಷ ರೂ.ಗೆ ಬೇಡಿಕೆ ಇಟ್ಟಿರುವ ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಿಸಲಾಗಿದೆ....
ಶಾಸಕರಾಗಿ ಸಿಎಂ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ಗೆ ಅರ್ಜಿ
ಬೆಂಗಳೂರು:
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಯ್ಕೆಯನ್ನು...
ನರ್ಸಿಂಗ್ ಕಾಲೇಜು ವಂಚನೆ ಪ್ರಕರಣ: 10 ವಿದ್ಯಾರ್ಥಿಗಳಿಗೆ ತಲಾ 10 ಲಕ್ಷ ರೂ. ಪಾವತಿಸಲು...
ಬೆಂಗಳೂರು:
ಕಲಬುರಗಿಯ ನರ್ಸಿಂಗ್ ಕಾಲೇಜು ವಂಚನೆಯಿಂದ ದಾಖಲಾದ ಹತ್ತು ವಿದ್ಯಾರ್ಥಿಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.
ಪ್ರಧಾನಿ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸುವುದು ಅವಹೇಳನಕಾರಿ ಹೊರತು ದೇಶದ್ರೋಹವಲ್ಲ: ಕರ್ನಾಟಕ ಹೈಕೋರ್ಟ್
ಬೆಂಗಳೂರು:
ಶಾಲಾ ಆಡಳಿತ ಮಂಡಳಿಯ ವಿರುದ್ಧದ ದೇಶದ್ರೋಹ ಪ್ರಕರಣವನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್, ಪ್ರಧಾನ ಮಂತ್ರಿಯ ವಿರುದ್ಧ ಅವಹೇಳನಕಾರಿ ಮತ್ತು ಬೇಜವಾಬ್ದಾರಿಯಿಂದ ನಿಂದನೀಯ ಪದಗಳನ್ನು ಬಳಸಲಾಗಿದೆ....
ಕೆಜಿಎಫ್ ಹಾಡು ದುರ್ಬಳಕೆ: ರಾಹುಲ್ ಗಾಂಧಿ, ಇತರರ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ
ಬೆಂಗಳೂರು:
ಭಾರತ್ ಜೋಡೋ ಯಾತ್ರೆಗಾಗಿ ಹಿಟ್ ಚಿತ್ರ ಕೆಜಿಎಫ್ ಚಾಪ್ಟರ್ 2 ಹಾಡಿನ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಜೈರಾಮ್...
ಜಿಲ್ಲಾ, ತಾಲೂಕು ಪಂಚಾಯತ್‌ಗಳ ಮರುವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಲು ಸರ್ಕಾರಕ್ಕೆ 10 ವಾರಗಳ ಗಡುವು: ಹೈಕೋರ್ಟ್
ಬೆಂಗಳೂರು:
ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಗಳಿಗೆ ಮರುವಿಂಗಡನೆ ಮತ್ತು ಮೀಸಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ 10 ವಾರಗಳ ಕಾಲಾವಕಾಶ ನೀಡಿದೆ.