Tag: Hindu organization
Davangere | ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ; ಹಿಂದೂ ಸಂಘಟನೆ ಕಾರ್ಯಕರ್ತನ ಬಂಧನ
ದಾವಣಗೆರೆ:
ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.