Tag: Hostel Warden
Cholera in Bengaluru: ವೈದ್ಯಕೀಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ಸಸ್ಪೆಂಡ್
ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ವಾರ್ಡನ್ ಡಾ.ಅಖಿಲಾಂಡೇಶ್ವರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೂಚಿಸಿದ್ದಾರೆ.