Tag: Jal Jeevan Mission
ತುಮಕೂರು ಜಿಲ್ಲೆಯ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ಲೋಪ, ತನಿಖೆಗೆ ತಂಡ: ಕೃಷ್ಣ ಬೈರೇಗೌಡ
Jal Jeevan Mission project in Tumkur district | Team to investigate irregularities: Krishna Byre Gowda
ನಿಗದಿತ ಕಾಲಮಿತಿಯೊಳಗೆ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ
ಬೆಂಗಳೂರು:
ಜಲಜೀವನ್ ಮಿಷನ್ ಯೋಜನೆ ಮಹತ್ವಾಕಾಂಕ್ಷೆಯ ಕಾರ್ಯಕ್ರಮ. ಈ ಯೋಜನೆಯನ್ನು ನಿಗದಿತ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ವಿಶೇಷ ಆಸಕ್ತಿ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದರು.