Tag: Jayanagar
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರಿಂದ ಜಯನಗರ...
ಬೆಂಗಳೂರು:
ಜಯನಗರ ವಾಣಿಜ್ಯ ಸಂಕೀರ್ಣ ಹಾಗೂ ಸದರಿ ಸಂಕೀರ್ಣಕ್ಕೆ ಹೊಂದಿಕೊಂಡಂತಿರುವ ಸುತ್ತ-ಮುತ್ತಲಿನ ಪ್ರದೇಶವನ್ನು ಪರಿಶೀಲಿಸಿ, ಜಯನಗರ ವಾಣಿಜ್ಯ ಸಂಕೀರ್ಣದ ಒಳ ಭಾಗದಲ್ಲಿ ವ್ಯಾಪಾರ ನಡೆಸುತ್ತಿರುವ ಮಳಿಗೆದಾರರು...
Jayanagar Assembly Constituency: ಜಯನಗರ ಶಾಸಕರ ಆಯ್ಕೆ ಅಸಿಂಧು ಕೋರಿ ಸೌಮ್ಯಾ ರೆಡ್ಡಿ ಅರ್ಜಿ:...
ಬೆಂಗಳೂರು:
ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ವಿಜೇತ ಅಭ್ಯರ್ಥಿ ಶಾಸಕ ಸಿ.ಕೆ. ರಾಮಮೂರ್ತಿ ಆಯ್ಕೆ ಅಸಿಂಧುಗೊಳಿಸಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ...
ಜಯನಗರ ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಿಢೀರ್ ಭೇಟಿ
ಬೆಂಗಳೂರು:
ಜಯನಗರದ ಸರ್ಕಾರಿ ಜನರಲ್ ಆಸ್ಪತ್ರೆಗೆ ಅವ್ಯವಹಾರ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಸೋಮವಾರ ದಿಢೀರ್ ಭೇಟಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಸ್ಪತ್ರೆಯಲ್ಲಿ...
ಕೋವ್ಯಾಕ್ಸಿನ್ ಲಸಿಕೆ ದರದಲ್ಲಿ 210 ರೂಪಾಯಿಗಳ ರಿಯಾಯಿತಿ ನೀಡಲು ಜಯನಗರ ಯುನೈಟೆಡ್ ಆಸ್ಪತ್ರೆ ಘೋಷಣೆ
20,000 ಕ್ಕೂ ಹೆಚ್ಚು ಕೋವ್ಯಾಕ್ಸಿನ್ ಡೋಸ್ ಲಭ್ಯನಗರದ 20 ಸಹಯೋಗಿ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ನೀಡಲು ನಿರ್ಧಾರಸರಕಾರಿ ನಿಗದಿತ ದರದಲ್ಲೂ ರಿಯಾಯಿತಿ ನೀಡಲು ನಿರ್ಧಾರಸಾಮಾಜಿಕ...