Tag: JDS
Bengaluru: ಪದ್ಮನಾಭನಗರ ಕ್ಷೇತ್ರದಲ್ಲಿ ಕೈ ಹಿಡಿದ ಬಿಜೆಪಿ, ಜೆಡಿಎಸ್ ಮುಖಂಡರು, ಮಾಜಿ ಕಾರ್ಪೋರೇಟರ್ ಗಳು
ಬೆಂಗಳೂರು:
ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ 15 ಕ್ಕೂ ಹೆಚ್ಚು ನಾಯಕರುಗಳು ಹಾಗೂ ಮಾಜಿ ಕಾರ್ಪೋರೇಟರ್ ಗಳು...
MP Prajwal Revanna: ಸಂಸದ ಪ್ರಜ್ವಲ್ ರೇವಣ್ಣ ಅನರ್ಹತೆಗೆ ತಡೆ ಕೋರಿ ಅರ್ಜಿ: ತೀರ್ಪನ್ನು...
ಬೆಂಗಳೂರು:
ಹಾಸನ ಸಂಸದ ಸ್ಥಾನದಿಂದ ತಮ್ಮನ್ನು ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್...
Karnataka All Party Meeting: ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ...
ಬೆಂಗಳೂರು:
ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ನಡೆಯಿತು.
ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಆಪ್ತನ ಬರ್ಬರ ಹತ್ಯೆ
ಹಾಸನ:
ಗ್ರಾನೈಟ್ ವ್ಯಾಪಾರಿ, ಗುತ್ತಿಗೆದಾರ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ನಿಕಟವರ್ತಿ ಕೃಷ್ಣೇಗೌಡ (55) ಎಂಬುವರನ್ನು ದುಷ್ಕರ್ಮಿಗಳು ಇಂದು ಹಾಸನದ ಕೈಗಾರಿಕಾ ಅಭಿವೃದ್ಧಿ ಕೇಂದ್ರದ...
HD Revanna: ಚುನಾವಣಾ ಅಕ್ರಮ ಆರೋಪ: ಶಾಸಕ ಎಚ್ ಡಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್...
ಬೆಂಗಳೂರು:
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಪುತ್ರ ಶಾಸಕ ಎಚ್ ಡಿ ರೇವಣ್ಣ ಅವರು ಚುನಾವಣಾ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದ್ದ...
ನೈಸ್ ರಸ್ತೆ ಯೋಜನೆ ಸಂಪೂರ್ಣ ವಶಕ್ಕೆ ಪಡೆಯಲು ಜೆಡಿಎಸ್-ಬಿಜೆಪಿ ಪಕ್ಷಗಳ ಆಗ್ರಹ
ವಿಧಾನಸೌಧದಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಜಂಟಿ ಮಾಧ್ಯಮಗೋಷ್ಠಿ
ನೈಸ್ ಹೆಚ್ಚುವರಿ ಭೂಮಿ ವಾಪಸ್ ಪಡೆಯಬೇಕು
₹1325 ಕೋಟಿ ನೈಸ್ ಟೋಲ್ ಹಣ...
ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧ ಬಿಜೆಪಿ-ಜೆಡಿಎಸ್ ನಿಂದ ಜಂಟಿ ಅವಿಶ್ವಾಸ ನೋಟಿಸ್
ಬೆಂಗಳೂರು:
10 ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದ ಪ್ರಕರಣದ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಶಾಸಕರು...
‘135 ಸೀಟುಗಳ ಅಮಲಿನಲ್ಲಿ ತೇಲುತ್ತಿರುವ ರಾಜ್ಯ ಕಾಂಗ್ರೆಸ್ ಪಕ್ಷ’
ಬಿಜೆಪಿ ಜತೆ ಚುನಾವಣೆ ಒಳಒಪ್ಪಂದ ಎಂದ ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್ ಆಕ್ರೋಶ
ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು...
ಕಾಂಗ್ರೆಸ್ ಸರಕಾರದಲ್ಲಿ ಕಾಸಿಗಾಗಿ ಪೋಸ್ಟಿಂಗ್: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ಗಂಭೀರ ಆರೋಪ
ವಿದೇಶದಲ್ಲಿರುವ ಸಚಿವರ ಇಲಾಖೆಗೆ ಅಧಿಕಾರಿ ವರ್ಗ ಮಾಡಿದ ಸಿಎಂ, ಅಧಿಕಾರ ವಹಿಸಿಕೊಳ್ಳದಂತೆ ಅಧಿಕಾರಿಗೆ ಸಚಿವರ ತಾಕೀತು
ಸ್ಫೋಟಕ ಅಂಶಗಳನ್ನು ಬಯಲು ಮಾಡಿದ ಮಾಜಿ ಮುಖ್ಯಮಂತ್ರಿ
ಹಣಕಾಸು ತಜ್ಞ ಸಿದ್ದರಾಮಯ್ಯ 14ನೇ ಬಜೆಟ್ ಮಂಡನೆಗೆ ಸಜ್ಜಾಗಿದ್ದು, ಗ್ಯಾರಂಟಿ ಜಾರಿ ಮಾಡುವುದು ಹೇಗೆಂದು...
ಬೆಂಗಳೂರು:
ಉಚಿತ, ಖಚಿತ ಎಂದು ಸುಳ್ಳು ಹೇಳಿಕೊಂಡು ಓಡಾಡಿ ಅಧಿಕಾರಕ್ಕೆ ಬಂದವರು, ಇವತ್ತು ಜನರನ್ನು ವಿದ್ಯುತ್ ದುರ್ಬಳಕೆ ಮಾಡಿಕೊಳ್ಳಲು ಪ್ರತಿಪಕ್ಷಗಳು ಪ್ರಚೋದಿಸುತ್ತಿವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ...