Tag: JDS
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆಗೆ ಹೆಚ್.ಡಿ.ಕುಮಾರಸ್ವಾಮಿ ವಿರೋಧ
ಬೆಂಗಳೂರು:
ಕೇಂದ್ರ ಸರಕಾರವು ಮೇಲಿಂದ ಮೇಲೆ ಬೆಲೆ ಏರಿಕೆ ಮಾಡುತ್ತಿರುವುದರಿಂದ ಜನರೇ ಅದಕ್ಕೆ ಹೊಂದಿಕೊಂಡು ಬಿಟ್ಟಿದ್ದಾರೆ. ಹೀಗಾಗಿ ಬೆಲೆ ಏರಿಕೆ ಎನ್ನುವುದು ನಿರಂತರ ಎನ್ನುವಂತೆ ಆಗಿದೆ...
ಎತ್ತಿನಹೊಳೆ ಯೋಜನೆಯಿಂದ ಗುತ್ತಿಗೆದಾರರ ಜೇಬು ತುಂಬಿಸಲಾಗುತ್ತದೆಯೇ?
ಕೋಲಾರ - ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ತರುವ ಯೋಜನೆಯ ಕಥೆ ಬಿಡಿಸಿಟ್ಟ ಮಾಜಿ ಮುಖ್ಯಮಂತ್ರಿ
ಬೆಂಗಳೂರು:
ಎತ್ತಿನಹೊಳೆ ಯೋಜನೆಯ ಮೂಲಕ...
ನವೀನ್ ಸಾವಿನ ಬೆನ್ನಲ್ಲೇ ನೀಟ್ ಪ್ರವೇಶ ಪರೀಕ್ಷೆ ವಿರುದ್ಧ ಸಮರ ಸಾರಿದ ಕುಮಾರಸ್ವಾಮಿ
ಬೆಂಗಳೂರು:
ಬೆಂಗಳೂರು: ನೀಟ್ ವ್ಯವಸ್ಥೆಯಿಂದ ಬಡ ಮತ್ತು ಮಧ್ಯಮ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣದ ಕನಸು ನುಚ್ಚುನೂರು ಆಗುತ್ತಿದೆ ಎಂದು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...
ರಾಜಕೀಯಕ್ಕೆ ಬರುವಂತೆ ಕನ್ನಡ ಸಂಘಟನೆಗಳಿಗೆ ನೇರ ಆಹ್ವಾನ ನೀಡಿದ ಹೆಚ್.ಡಿ.ಕುಮಾರಸ್ವಾಮಿ
ರಾಜ್ಯದಲ್ಲಿ 35 ಲಕ್ಷ ನಿರುದ್ಯೋಗಿಗಳು12ನೇ ತರಗತಿವರೆಗೆ ಕನ್ನಡ-ಆಂಗ್ಲ ಮಾಧ್ಯಮಹಣ ಮಾಡಲು ರಾಜಕೀಯಕ್ಕೆ ಬಂದಿಲ್ಲಎಲ್ಲರಂಥ ರಾಜಕಾರಣಿ ನಾನಲ್ಲಅನಿತಾ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಗೆ ನಿಲ್ಲಲ್ಲ
ಬೆಂಗಳೂರು:
ಜೆಡಿಎಸ್ ನಿಂದ ಮಾಜಿ ಸಂಸದ ಎಲ್.ಅರ್. ಶಿವರಾಮೇಗೌಡ ಉಚ್ಚಾಟನೆ
ಬೆಂಗಳೂರು:
ಮಂಡ್ಯ ಜಿಲ್ಲೆಯ ದಿವಂಗತ ನಾಯಕರು ಹಾಗೂ ಒಕ್ಕಲಿಗ ಸಮುದಾಯದ ಹಿರಿಯರೂ ಆಗಿದ್ದ ದಿವಂಗತ ಜಿ.ಮಾದೇಗೌಡರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಲೋಕಸಭೆಯ ಮಾಜಿ ಸದಸ್ಯ...
ಸಿಎಂ ಇಬ್ರಾಹಿಂ ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ
ಇಬ್ರಾಹಿಂ ನಿವಾಸಕ್ಕೆ ಬೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ಕರೆದುಕೊಂಡು ಹೋದ ಯಾರನ್ನೂ ಬೆಳೆಸಲಿಲ್ಲ ಎಂದು ದೂರಿದ ಹೆಚ್.ಡಿ.ಕೆ
ಮೇಲ್ಮನೆಯಲ್ಲಿಯೂ ಮತಾಂತರ ನಿಷೇಧ ಕಾಯ್ದೆಗೆ ವಿರೋಧ ಮಾಡುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ
ಜೆಡಿಎಸ್ ನಿಲುವಿನಲ್ಲಿ ಬದಲಾವಣೆ ಪ್ರಶ್ನೆ ಇಲ್ಲ
ಕಾಂಗ್ರೆಸ್ ಪಕ್ಷದ್ದು ಮೇಕೆದಾಟು ಯಾತ್ರೆಯಲ್ಲ, ಮತಯಾತ್ರೆ!
ಯಾತ್ರೆಗೆ ಮುನ್ನ ಕಾಂಗ್ರೆಸ್ಸಿಗರು...
ಮತಾಂತರ ನಿಷೇಧ ಕಾಯ್ದೆ; ಅಧಿವೇಶನದಲ್ಲೇ ಮಂಗಳಾರತಿ ಮಾಡಿಸಿಕೊಂಡ ಕಾಂಗ್ರೆಸ್ ನಾಯಕರು
ಕಾಂಗ್ರೆಸ್ ಪಕ್ಷದ ಎರಡು ನಾಲಿಗೆ
ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿಗೌಡರ ಪಾದಯಾತ್ರೆ ಕಲ್ಪನೆಯನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆಗಂಡಸ್ತನದ ಬಗ್ಗೆ ಮಾತನಾಡಿದ ನಾಯಕನಿಗೆ ಟಾಂಗ್...
ಜೆಡಿಎಸ್ ಮುಳುಗುವ ಹಡಗು ಎಂದ ಸಿದ್ದರಾಮಯ್ಯ ಹೇಳಿಕೆಗೆ ಹೆಚ್ಡಿಕೆ ಕಿಡಿ
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ
ಬೆಳಗಾವಿ:
ಜೆಡಿಎಸ್ ಮುಳುಗುವ ಹಡುಗು ಎಂದು ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ...
ಸುವರ್ಣಸೌಧಕ್ಕೆ ಮಾಧ್ಯಮಕ್ಕೆ ನಿರ್ಬಂಧ: ಸಂವಿಧಾನದ ಒಂದು ಕಾಲು ಮುರಿಯುವ ಪ್ರಯತ್ನ ಎಂದು ಟೀಕಿಸಿದ ಮಾಜಿ...
ಬೆಳಗಾವಿ:
ವಿಧಾನ ಕಲಾಪ ವರದಿ ಮಾಡಲು ಬಂದ ಮಾಧ್ಯಮಗಳಿಗೆ ಸುವರ್ಣಸೌಧ ಪ್ರವೇಶಕ್ಕೆ ನಿರ್ಬಂಧ ಹೇರಿದ ಕ್ರಮವನ್ನು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.