Tag: Jigani
Bengaluru | ಮನೆಗೆ ನುಗ್ಗಿದ ಚಿರತೆಯನ್ನು ಬಲೆಗೆ ಬೀಳಿಸುವಲ್ಲಿ ದಂಪತಿಗಳು ಯಶಸ್ವಿ
Bengaluru | Couple succeeds in trapping leopard that entered house
ಜಿಗಣಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ | ಪುರಸಭೆಯಿಂದ ಕೆರೆಯ ಕಟ್ಟೆ, ಸುತ್ತಮುತ್ತಲಿನ ಪರಿಸರದಲ್ಲಿ ಎಚ್ಚರಿಕೆ
ಬೆಂಗಳೂರು: ಆನೇಕಲ್ನ ಜಿಗಣಿಯ ಕೆರೆಯಲ್ಲಿ ಮೊಸಳೆಯೊಂದು ಜನತೆಯ ಕಣ್ಣಿಗೆ ಬೀಳುತ್ತಿದ್ದು, ಇದೀಗ ಅದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಮೂಲಕ ಮೊಸಳೆಯ ಇರುವಿಕೆ ಖಾತರಿಯಾಗಿದೆ.
ಬೆಂಗಳೂರಿನ ಜಿಗಣಿಯಲ್ಲಿ ಪಾಕ್ ಪ್ರಜೆಗಳ ಬಂಧನ ಬೆನ್ನಲ್ಲೇ 14 ಪಾಕಿಸ್ತಾನೀಯರು ಅರೆಸ್ಟ್
ಬೆಂಗಳೂರು: ಕಳೆದ ಮೂರು ವರ್ಷಗಳಿಂದಲೂ ಬೆಂಗಳೂರಿನ ಪೀಣ್ಯದಲ್ಲಿ ನಿಗೂಢವಾಗಿ ನೆಲೆಸಿದ್ದ ಪಾಕ್ ದಂಪತಿಯನ್ನು ಬಂಧಿಸಿರುವ ಬೆಂಗಳೂರು ಪೊಲೀಸರು ತನಿಖೆಯಲ್ಲಿ ಹಲವು ಸ್ಫೋಟಕ ಮಾಹಿತಿಗಳನ್ನು ಬಯಲಿಗೆಳೆದಿದ್ದಾರೆ.
ಜಿಗಣಿಬಳಿ ಆರು ಮಂದಿಗೆ ಝಿಕಾ ವೈರಸ್ ಪತ್ತೆ, 3 ಕಿ.ಮೀ ರೇಡಿಯಸ್ ಕಂಟೋನ್ಮೆಂಟ್ ಜೋನ್
ಆನೇಕಲ್/ಬೆಂಗಳೂರು: ಬೆಂಗಳೂರು ಹೊರ ವಲಯದ ಆನೇಕಲ್ ನ ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಆರು ಮಂದಿ ರೋಗಿಗಳಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ.
15 ದಿನಗಳಿಗೊಮ್ಮೆ ಗಿಡ ನೆಡುವ ಅಭ್ಯಾಸ ನಮ್ಮದಾಗಬೇಕು : ಎಂ ಕೃಷ್ಣಪ್ಪ
ಬೆಂಗಳೂರು:
ಬೆಂಗಳೂರು ನಗರದಲ್ಲಿ ಮನೆ ಅಪಾರ್ಟ್ಮೆಂಟ್ ಹಾಗೂ ಕಾಮಗಾರಿಗಳೇ ಹೆಚ್ಚು ನಡೆಯುತ್ತಿದ್ದು ಗಿಡ ಮರಗಳ ಅನಿವಾರ್ಯತೆ ಕಾಡುತ್ತಿದೆ. ಸರ್ಕಾರಿ ಜಾಗ ಲಭ್ಯವಿರುವುದನ್ನು ಗುರುತಿಸಿ 15 ದಿನಗಳಿಗೊಮ್ಮೆ...
ವಿಶ್ಬದರ್ಜೆಯ ಮೂಲಭೂತ ಸೌಕರ್ಯ ಕಲ್ಪಿಸಿಕೊಡಲು ಅಧಿಕಾರಿಗಳಿಗೆ ಸಚಿವ ನಿರಾಣಿ ಖಡಕ್ ಸೂಚನೆ
ಬುಧವಾರ ಕೈಗಾರಿಕಾ ಪ್ರದೇಶದಲ್ಲಿ ಮಿಂಚಿನ ಸಂಚಾರಅಂತರರಾಷ್ಟ್ರೀಯ ಮಟ್ಟದ ಸೌಲಭ್ಯಉದಾಸೀನ ತೋರಿದರೆ ಅಧಿಕಾರಿಗಳ ಮೇಲೆಶಿಸ್ತು ಕ್ರಮಕೈಗಾರಿಕೆಗಳ ಪುನಶ್ಚೇತನಕ್ಕೆ ಆದ್ಯತೆರೈತರಿಂದ ಬಲವಂತದ ಭೂಸ್ವಾಧೀನ ಬೇಡ
ಬೆಂಗಳೂರು: