Tag: Karnataka Assembly Election 2023
ಬೆಂಗಳೂರಿನಲ್ಲಿ ಜೆ ಪಿ ನಡ್ಡಾ ರೋಡ್ ಶೋ
ಬೆಂಗಳೂರು:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸೋಮವಾರ ಬೆಂಗಳೂರಿನಲ್ಲಿ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಿದರು.
ಶಿವಮೊಗ್ಗದಲ್ಲಿ ಅಮಿತ್ ಶಾ ರೋಡ್ ಶೋ
ಶಿವಮೊಗ್ಗ:
ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಮಿತ್ ಶಾ ಸೋಮವಾರ ಬೃಹತ್ ರೋಡ್ ಶೋ ನಡೆಸುತ್ತಿದ್ದಾರೆ. ಜನಸಾಗರವೇ ಹರಿದುಬಂದಿದೆ.
Grateful to...
ನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ: ಜಗದೀಶ್ ಶೆಟ್ಟರ್
ಕೊಪ್ಪಳ:
ನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ, ಇದು ಕರ್ನಾಟಕ. ನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ. ಇಲ್ಲಿನ ರಾಜಕಾರಣ ಜನರ ಪ್ರೀತಿ ನನಗೆ ಗೊತ್ತಿದೆ...
ಬಿಜೆಪಿ ಪ್ರಣಾಳಿಕೆಗೂ ಮೊದಲು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ: ಸಿದ್ದರಾಮಯ್ಯ ಸವಾಲು
ಬೆಂಗಳೂರು:
ಬಿಜೆಪಿ ಪ್ರಣಾಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಣಾಳಿಕೆ ಬಿಡುಗಡೆ ಮಾಡುವುದಕ್ಕೂ ಮುನ್ನ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ ಎಂದು...
ಕರ್ನಾಟಕ ವಿಧಾನಸಭಾ ಚುನಾವಣೆ 2023: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ: ಬಿಪಿಎಲ್ ಕುಟುಂಬಕ್ಕೆ ಪ್ರತಿ...
ಬೆಂಗಳೂರು:
ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಸೋಮವಾರ ಬಿಡುಗಡೆ ಮಾಡಿದೆ.
ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...
ಚನ್ನಪಟ್ಟಣದಲ್ಲಿ ಪ್ರಧಾನಿ ಮೋದಿಗೆ ರೌಡಿ ಶೀಟರ್ ನಿಂದ ಸನ್ಮಾನ- ಕಾಂಗ್ರೆಸ್ ಟೀಕಾ ಪ್ರಹಾರ
ಬೆಂಗಳೂರು:
ಕಳೆದ ಮಾರ್ಚ್ ನಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ವೇಳೆ ರೌಡಿ ಶೀಟರ್ ಫೈಟರ್ ರವಿ ಎದುರು ಪ್ರಧಾನಿ ನರೇಂದ್ರ ಮೋದಿ ಕೈ ಮುಗಿದು ನಿಂತ...
ಮೋದಿಯವರೇ, ಜನರ ಮುಂದೆ ಗೋಳಾಡುವ ಬದಲು ರಾಹುಲ್ ನೋಡಿ ಕಲಿಯಿರಿ- ಪ್ರಿಯಾಂಕಾ ಗಾಂಧಿ
ಬೆಂಗಳೂರು:
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಅಖಾಡ ರಂಗೇರಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಣ ಆರೋಪ, ಪ್ರತ್ಯಾರೋಪ,...
Karnataka Assembly Election 2023: ರಾಜ್ಯದಲ್ಲಿ ಒಟ್ಟು 305 ಕೋಟಿ ರೂ. ಮೌಲ್ಯದ ನಗದು,...
ಬೆಂಗಳೂರು:
ರಾಜ್ಯ ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೂ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು...
ಮೈಸೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ
ಮೈಸೂರು:
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸರಣಿ ಪ್ರಚಾರ ಸಮಾವೇಶ, ರೋಡ್ ಶೋಗಳಲ್ಲಿ ಪಾಲ್ಗೊಳ್ಳುವ...
ಜೆಡಿಎಸ್ ಒಂದು ಕುಟುಂಬದ ಪ್ರೈವೇಟ್ ಕಂಪನಿ: ಪ್ರಧಾನಿ ಮೋದಿ
ಬೇಲೂರು:
ಮೇಲ್ನೋಟಕ್ಕೆ ಕಾಂಗ್ರೆಸ್ ಮತ್ತು ಜೆಡಿಎಶ್ ಬೇರೆ, ಬೇರೆ ಪಕ್ಷಗಳಂತೆ ಕಂಡರೂ ಮಾನಸಿಕವಾಗಿ ಒಂದೇ ಆಗಿವೆ. ಕಾಂಗ್ರೆಸ್ ಪಕ್ಷದ ನಿಜವಾದ ಬಿ ಟೀಂ ಜೆಡಿಎಸ್. ಅದೊಂದು...