Tag: Karnataka Assembly Election 2023
ಈ ಬಾರಿ ನಾವು 31,000 ಬೂತ್‌ಗಳಲ್ಲಿ ಮುನ್ನಡೆಸುತ್ತೇವೆ: ಬಿಜೆಪಿ ನಾಯಕ ಬಿಎಲ್ ಸಂತೋಷ್
ಬೆಂಗಳೂರು:
ಈ ಬಾರಿ ನಾವು 31,000 ಬೂತ್‌ಗಳಲ್ಲಿ ಮುನ್ನಡೆಸುತ್ತೇವೆ ಎಂದು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಗುರುವಾರ ಹೇಳಿದ್ದಾರೆ.
ಚುನಾವಣೋತ್ತರ ಸಮೀಕ್ಷೆ: ಬೃಹತ್ ಬೆಂಗಳೂರಿನಲ್ಲಿ ಬಿಜೆಪಿಗೆ ಅಧಿಕ ಸ್ಥಾನ
ನವದೆಹಲಿ:
ಹೈವೋಲ್ಟೇಜ್ ಪ್ರಚಾರದ ನಂತರ, 224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಅಂತಿಮವಾಗಿ ಬುಧವಾರ ಮತದಾನ ನಡೆಯಿತು. ರಾಜಕೀಯ ತಜ್ಞರು ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನ...
ಕಳೆದ ಬಾರಿಯ ಸಮೀಕ್ಷೆಗಳು ಕೂಡ ಕಾಂಗ್ರೆಸ್ ಪರವೇ ಇದ್ದವು, ಫಲಿತಾಂಶದ ದಿನ ಉಲ್ಟಾ ಆಗಿತ್ತು:...
ಹುಬ್ಭಳ್ಳಿ:
ಕಳೆದ ಬಾರಿಯ ಸಮೀಕ್ಷೆಗಳು ಕಾಂಗ್ರೆಸ್ ಪರವೇ ಹೇಳಿದ್ದವು. ಕಾಂಗ್ರೆಸ್ 107ಕ್ಕೂ ಹೆಚ್ಚು ಸ್ಥಾನ ಅಂತಾ ಹೇಳಿದ್ದವು. ಆದರೆ ಚುನಾವಣಾ ಫಲಿತಾಂಶದ ದಿನ ಅದು ಉಲ್ಟಾ...
‘ಸಾರ್ವಭೌಮತ್ವ’ ಪದವನ್ನು ಟ್ವೀಟ್ ಮಾಡಿದ್ದ ಕಾಂಗ್ರೆಸ್ ಪಕ್ಷದ ಟ್ವೀಟ್ ಡಿಲೀಟ್
ಚುನಾವಣೆ ಪ್ರಚಾರದ ವೇಳೆ ಸೋನಿಯಾ ಗಾಂಧಿ ಆ ಪದ ಬಳಸಿಲ್ಲ: ಕಾಂಗ್ರೆಸ್ ಸ್ಪಷ್ಟೀಕರಣ
ಬೆಂಗಳೂರು:
ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ...
Karnataka Polls: 5 ಗಂಟೆವರೆಗೆ ಶೇ 66 ರಷ್ಟು ಮತದಾನ
ಬೆಂಗಳೂರು:
224 ವಿಧಾನಸಭಾ ಕ್ಷೇತ್ರಗಳಿಗೆ ರಾಜ್ಯದಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಿದೆ....
ಕರ್ನಾಟಕ ಚುನಾವಣೆ: ‘ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ’ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್
ಬೆಂಗಳೂರು:
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಮಧುರ ಕಾಲೋನಿಯ ಎಸ್‌ಬಿಐ ಶಾಲೆಯಲ್ಲಿ ಬುಧವಾರ...
ಸಿದ್ದರಾಮಯ್ಯ ಬಲಗೈ ಬೆರಳಿಗೆ ಶಾಯಿ
ಮೈಸೂರು:
ವರುಣಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿದ್ದರಾಮಯ್ಯ ಅವರು ಮತ ಚಲಾಯಿಸಿದ್ದು, ಈ ವೇಳೆ ಚುನಾವಣಾ ಸಿಬ್ಬಂದಿ ಎಡವಟ್ಟು ಮಾಡಿದ್ದಾರೆ ಎನ್ನಲಾಗಿದೆ.
Jayanagar Assembly Constituency: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್...
ಬೆಂಗಳೂರು:
ಬೆಂಗಳೂರು ನಗರ ಜಿಲ್ಲೆ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಖಾತ್ರಿಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಪ್ರತಿ ಇಟ್ಟು ಪ್ರಾರ್ಥನೆ ಸಲ್ಲಿಸಿದ ಡಿಕೆಶಿ-ಸಿದ್ದರಾಮಯ್ಯ
ಮೈಸೂರು:
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಂದು ಬೆಳಗ್ಗೆ ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.
ನನಗೆ ಮತ್ತು ಶಿವಕುಮಾರ್ ನಡುವೆ ಭಿನ್ನಾಭಿಪ್ರಾಯಗಳನ್ನು ಉಂಟುಮಾಡಲು ನಕಲಿ ಪತ್ರ ಸೃಷ್ಟಿ: ಸಿದ್ದರಾಮಯ್ಯ
ಬೆಂಗಳೂರು:
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬರೆದಿದ್ದಾರೆನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.