Home Tags Karnataka Assembly Election 2023

Tag: Karnataka Assembly Election 2023

ಕಾಪು ಮತ್ತು ಉಡುಪಿ ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ...

0
ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ರಾಜ್ಯದಲ್ಲಿ ಭಾರತೀಯ ಜನತಾ...

ಮಹಾರಾಷ್ಟ್ರ ಏಕೀಕರಣ ಸಮಿತಿಯು (ಎಂಇಎಸ್) ಬೆಳಗಾವಿ ಜಿಲ್ಲೆಯ ನಾಲ್ಕು ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿಯ ಅದೃಷ್ಟವನ್ನು...

0
ಬೆಳಗಾವಿ: ಬೆಳಗಾವಿಯಲ್ಲಿ ಮಹಾರಾಷ್ಟ್ರದೊಂದಿಗಿನ ಗಡಿ ಸಮಸ್ಯೆಯನ್ನು ಜೀವಂತವಾಗಿಡಲು ಶ್ರಮಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯು (ಎಂಇಎಸ್) ಜಿಲ್ಲೆಯ ನಾಲ್ಕು ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿಯ ಅದೃಷ್ಟವನ್ನು ಹಾಳುಮಾಡುವ ಸಾಧ್ಯತೆಯಿದೆ.

ಬೆಳಗಾವಿಯಲ್ಲಿ ಅಮಿತ್ ಶಾ ಮೆಗಾ ರೋಡ್ ಶೋ

0
ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಭಾನುವಾರ...

ಸಿದ್ದು-ಡಿಕೆಶಿ ಮನದಾಳದ ಸಂಭಾಷಣೆ ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್

0
ಬೆಂಗಳೂರು: ಚುನಾವಣಾ ಪ್ರಚಾರದ ಭರಾಟೆಯ ನಡುವೆಯೇ ಇಬ್ಬರೂ ನಾಯಕರು ಕುಳಿತು ಲೋಕಾಭಿರಾಮವಾಗಿ, ಆತ್ಮೀಯವಾಗಿ ಮತ್ತು ವೈಯಕ್ತಿಕ ವಿಚಾರಗಳನ್ನೂ ಮಾತನಾಡಿರುವ ವಿಡಿಯೊವೊಂದನ್ನು ಕಾಂಗ್ರೆಸ್‌ ಬಿಡುಗಡೆ ಮಾಡಿದೆ.

ಪ್ರಧಾನಿ ಅದ್ಧೂರಿ ರೋಡ್ ಷೋಗೆ ಜನಸಾಗರ

0
ಬೆಂಗಳೂರು:ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೆಂಗಳೂರು ಮಹಾನಗರದ ಎರಡನೇ ದಿನದ ರೋಡ್ ಷೋ ಇಂದು ನ್ಯೂ ತಿಪ್ಪಸಂದ್ರ ರಸ್ತೆಯ ಕೆಂಪೇಗೌಡ ಪ್ರತಿಮೆ ಬಳಿಯಿಂದ ಆರಂಭಗೊಂಡಿತು. ‘ನಮ್ಮ ಬೆಂಗಳೂರು ನಮ್ಮ ಹೆಮ್ಮೆ’ ರೋಡ್...

ಬಿಜೆಪಿ ವಿರುದ್ಧ ಭ್ರಷ್ಟಾಚಾರ ದರ ಪಟ್ಟಿ ಜಾಹಿರಾತು; ಕಾಂಗ್ರೆಸ್ ಗೆ ಚುನಾವಣಾ ಆಯೋಗ ನೊಟೀಸ್

0
ಬೆಂಗಳೂರು: ಬಿಜೆಪಿಯನ್ನು ಟಾರ್ಗೆಟ್ ಮಾಡಿ ಕಾಂಗ್ರೆಸ್ ಪಕ್ಷ ಪತ್ರಿಕೆಗಳಿಗೆ ನೀಡಿದ್ದ ಭ್ರಷ್ಟಾಚಾರ ದರ ಪಟ್ಟಿಯ ಜಾಹಿರಾತಿನ ವಿಚಾರದಲ್ಲಿ ಚುನಾವಣಾ ಆಯೋಗ ಕಾಂಗ್ರೆಸ್ ಪಕ್ಷಕ್ಕೆ ನೊಟೀಸ್ ಜಾರಿ...

ಕರಾಳ ಆಡಳಿತದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಧ್ವನಿಯನ್ನು ಬಲಪಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ: ಸೋನಿಯಾ...

0
ಹುಬ್ಬಳ್ಳಿ: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಕರ್ನಾಟಕ ಚುನಾವಣೆ...

ಗೆಲ್ಲಿಸಿದ ಜನರನ್ನು ತಿರಸ್ಕರಿಸಿ ಸಿದ್ದರಾಮಯ್ಯ ಓಡಿಹೋಗಿದ್ದಾರೆ: ಪ್ರಧಾನಿ ಮೋದಿ

0
ಬಾದಾಮಿ(ಬಾಗಲಕೋಟೆ): ಪ್ರಧಾನಿ ನರೇಂದ್ರ ಮೋದಿ ಇಂದು ಶನಿವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿ ಟೀಕಿಸಿದ್ದಾರೆ. ಇಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ...

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಕುಟುಂಬಸ್ಥರು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

0
ಗೋಣಿಕೊಪ್ಪ: ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ ಕುಟುಂಬಸ್ಥರು ಎಂದು ಅಸ್ಸಾಂ ರಾಜ್ಯದ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಹೇಳಿದ್ದಾರೆ.

Vijaypur: ಹಾಡಹಗಲೇ ಕಾರ್ಪೊರೇಟರ್ ಪತಿಯ ಬರ್ಬರ ಹತ್ಯೆ

0
ವಿಜಯಪುರ: ಹಾಡಹಗಲೇ ಗುಂಡಿನ ದಾಳಿ ನಡೆದಿದ್ದು, ರೌಡಿಶೀಟರ್ ಹಾಗೂ ಕಾರ್ಪೊರೇಟರ್ ಪತಿಯ ಮೇಲೆ ದುಷ್ಕರ್ಮಿಗಳು ಫೈರಿಂಗ್ ಮಾಡಿರುವ ಘಟನೆ ವಿಜಯಪುರ ನಗರದ ಚಾಂದಪುರ ಕಾಲೋನಿಯಲ್ಲಿ ನಡೆದಿದೆ.

Opinion Corner