Tag: Karnataka CM expressed confidence on ministers to handle ministry more efficiently
ಸಚಿವರೆಲ್ಲ ತಮ್ಮತಮ್ಮ ಖಾತೆಯನ್ನು ಸಮರ್ಥವಾಗಿ ನಿಭಾಯಿಸುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ
ಬೆಂಗಳೂರು:
ರಾಜ್ಯಪಾಲರು ಖಾತೆ ಹಂಚಿಕೆ ಪಟ್ಟಿಗೆ ಅನುಮೋದನೆ ನೀಡಿದ್ದು,ಇನ್ಮುಂದೆ ಎಲ್ಲಾ ಸಚಿವರು ತಮ್ಮತಮ್ಮ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಾರೆಂಬ ವಿಶ್ವಾಸವಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.