Tag: Karnataka CM Siddaramaiah
ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾಸನ:
ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40 % ಕಮಿಷನ್ , ಕರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ,...
ಬೆಂಗಳೂರಿನ ಅಭಿವೃದ್ಧಿಗೆ ಕೆಂಪೇಗೌಡರ ದೂರದೃಷ್ಟಿಯೇ ಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು:
ಬೆಂಗಳೂರು ನಗರದ ಅಭಿವೃದ್ಧಿಗೆ ಕೆಂಪೇಗೌಡರ ದೂರದೃಷ್ಟಿಯೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ...
ಡ್ರಗ್ಸ್ ಹಾವಳಿ ತಡೆಗೆ ವಿಶೇಷ ತಂಡ ರಚಿಸಲು ಮುಖ್ಯಮಂತ್ರಿ ಸೂಚನೆ
ಡ್ರಗ್ ಮಾಫಿಯಾದ ಬೇರುಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ
ಹಾಸನ:
ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ಪರಿಣಾಮಕಾರಿಯಾಗಿ ತಡೆಯುವಂತೆ ಮುಖ್ಯಮಂತ್ರಿಗಳು...
ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ವಾರ್ಷಿಕವಾಗಿ ರೂ. 60,000 ಕೋಟಿ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು:
ಕಾಂಗ್ರೆಸ್ ನ ಎಲ್ಲಾ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ವಾರ್ಷಿಕವಾಗಿ ಒಟ್ಟಾರೇ ರೂ. 59,000 ದಿಂದ ರೂ.60,000 ಕೋಟಿ ರೂಪಾಯಿ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವವರೇ ನಿಜವಾದ ಶಾಸಕರು: ಸಿದ್ಧರಾಮಯ್ಯ
ಬೆಂಗಳೂರು:
ಜನರ ಕಷ್ಟಗಳಿಗೆ ಸ್ಪಂದಿಸಿ ಅವರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವವರೇ ನಿಜವಾದ ನಾಯಕ/ಶಾಸಕರಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು.
ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಕಾರ್ಯದರ್ಶಿ ಜಯರಾಂ, ಆಯುಕ್ತ ಹೇಮಂತ ನಿಂಬಾಳ್ಕರ್...
ವಾರ್ತಾ ಇಲಾಖೆ ʼಸದೃಢʼಕ್ಕೆ ಪ್ರಾಮಾಣಿಕ ಪ್ರಯತ್ನ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್
ಬೆಂಗಳೂರು:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯನ್ನು ಈಗಿನ...
ಕ್ಷೇಮವನ: ವಿಧಾನಸಭೆಯ ನೂತನ ಸದಸ್ಯರುಗಳಿಗೆ ತರಬೇತಿ ಶಿಬಿರ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
ಬೆಂಗಳೂರು ಗ್ರಾಮಾಂತರ ಜಿಲ್ಲೆ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ನೆಲಮಂಗಲ ತಾಲ್ಲೂಕಿನ, ಕುಣಿಗಲ್ ಬೈಪಾಸ್ ರಸ್ತೆಯ, ಮಹದೇವಪುರದಲ್ಲಿರುವ ಎಸ್‌ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸಸ್-ಕ್ಷೇಮವನದಲ್ಲಿ...
ದೇಶದ ಅಭಿವೃದ್ಧಿಗಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು/ಸಾಂಗ್ಲಿ :
ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು...
ಸಾರಿಗೆ ಬಸ್ಗಳಲ್ಲಿ ಇಂದು ಒಂದೇ ದಿನ ದಾಖಲೆ 1.05 ಕೋಟಿ ಜನ ಪ್ರಯಾಣ: ಸಚಿವ...
ಬೆಂಗಳೂರು:
ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಬಳಿಕ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದೆ. ಇಂದು ಒಂದೇ ದಿನ 1.05 ಕೋಟಿ ಮಂದಿ ಪ್ರಯಾಣ ಮಾಡಿದ್ದಾರೆ...
ವಾಸ್ತು ಸರಿಯಿಲ್ಲ: ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು:
ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಸಿಎಂ ಸಿದ್ದರಾಮಯ್ಯ ಇಂದು ತೆರೆಸಿದರು.