Tag: Karnataka Dy CM DK Shivakumar
ಹುಚ್ಚಾಸ್ಪತ್ರೆಯಲ್ಲಿ ಕುಮಾರಸ್ವಾಮಿಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
ಕನಕಪುರ (ಬೆಂಗಳೂರು), ಆಗಸ್ಟ್ 10: ಕುಮಾರಸ್ವಾಮಿ ಅವರ ಹೇಳಿಕೆ ನೋಡುತ್ತಿದ್ದರೆ ಅವರಿಗೆ ಆದಷ್ಟು ಬೇಗ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ರಾಜಧಾನಿ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ, ಪ್ರಸ್ತಾವನೆ ಸಲ್ಲಿಕೆಗೆ ಸಿಎಂ ಜತೆ ಚರ್ಚೆ, ಮಹತ್ತ್ವದ...
ಬೆಂಗಳೂರು: ರಾಜ್ಯ ರಾಜಧಾನಿಗೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏಳು ಸ್ಥಳಗಳನ್ನು ಗುರುತಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಮಂಗಳವಾರ ಅಥವಾ ಬುಧವಾರ ಚರ್ಚಿಸಿ, ಭಾರತೀಯ ವಿಮಾನ...
‘ಎಸ್‌ಐಟಿ’ ಎಂದರೆ ಸಿದ್ದರಾಮಯ್ಯ, ಶಿವಕುಮಾರ್ ವಿಶೇಷ ತನಿಖಾ ತಂಡ: ಎಸ್. ಸುರೇಶ್ ಕುಮಾರ್ ಟೀಕೆ
ಬೆಂಗಳೂರು: ‘ವಿಶೇಷ ತನಿಖಾ ತಂಡ(ಎಸ್‌ಐಟಿ) ಎಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿಶೇಷ ತನಿಖಾ ತಂಡ’ ಎಂದು ಬಿಜೆಪಿ ಸದಸ್ಯ ಎಸ್. ಸುರೇಶ್ ಕುಮಾರ್ ಟೀಕಿಸಿದರು.
ಲೂಟಿಕೋರರ ಪಿತಾಮಹ ನೀನು: ವಿಧಾನಸಭೆಯಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಜುಲೈ 16: “ಬಿಜೆಪಿಯ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಲೂಟಿಕೋರರ ಪಿತಾಮಹ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆಯ...
ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ
ಬೆಂಗಳೂರು, ಜು.16: "ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಿ ಎಂದು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಮಿಳುನಾಡಿಗೆ ಮನವಿ...
ಉದ್ಯಮಿಗಳು ನೆರೆ ರಾಜ್ಯಗಳಿಗೆ ಹೋಗುವುದನ್ನು ತಪ್ಪಿಸಬೇಕು: ಡಿ.ಕೆ. ಶಿವಕುಮಾರ್
ಬೆಂಗಳೂರು: ಪ್ರಪಂಚವೇ ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿದೆ. ನಮ್ಮ ಸರಕಾರ ಬೆಂಗಳೂರಿನ ಅಭಿವೃದ್ಧಿಗೆ ಬದ್ಧವಾಗಿದೆ. ಉದ್ಯಮಿಗಳು, ನೌಕರರು ಬೆಂಗಳೂರು ಬಿಟ್ಟು ನೆರೆಯ ರಾಜ್ಯಗಳಿಗೆ ಹೋಗುವುದನ್ನು ತಪ್ಪಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...
ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ....
ಬೆಂಗಳೂರು: ರಾಜ್ಯದ ಅಭಿವೃದ್ಧಿ, ಹಿತ ರಕ್ಷಣೆಗೆ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಮತ್ತು ಸಂಸದರು ಭರವಸೆ ನೀಡಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ದಿಲ್ಲಿ ಪ್ರವಾಸದಿಂದ ವಾಪಾಸಾದ ಬಳಿಕ...
ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : "ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು...
ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ರೂ : ಡಿ.ಕೆ.ಶಿವಕುಮಾರ್
ಬೆಂಗಳೂರು : ರಾಜ್ಯದ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ರೂ.ನೀಡಲಾಗುವುದು. ಹಾಗೂ ಪ್ರತಿ ಕ್ಷೇತ್ರದಲ್ಲಿ ಕೆಂಪೇಗೌಡ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣ ಏರ್ಪಡಿಸಲು ಕ್ಷೇತ್ರ...
ಕಾಂಗ್ರೆಸ್ ಪಕ್ಷ ಯಾರ ಮೇಲೂ ದ್ವೇಷ ಮಾಡುವುದಿಲ್ಲ : ಡಿ.ಕೆ.ಶಿವಕುಮಾರ್
ಬೆಂಗಳೂರು : ಮಾಧ್ಯಮಗಳಿಗೆ ನೀಡಿದ ಜಾಹಿರಾತು ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿಯವರು ಸುಳ್ಳು ಕೇಸ್ ದಾಖಲಿಸಿರುವುದು ಯಾವ ರಾಜಕಾರಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...