Tag: Karnataka High Court
ಪೊಲೀಸ್ ಠಾಣೆಯಲ್ಲಿ 72 ಲಕ್ಷ ಹಣ ದುರ್ಬಳಕೆ ಆರೋಪ: ಇನ್ಸ್ಪೆಕ್ಟರ್ ಶಂಕರ್ ನಾಯಕ್ ವಿರುದ್ಧ...
ಬೆಂಗಳೂರು: ಬ್ಯಾಟರಾಯನಪುರ ಠಾಣೆಯಲ್ಲಿ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಗೊಳಿಸಿ ಹೈಕೋರ್ಟ್ ಆದೇಶಿಸಿದೆ.
‘ಶಾಸಕರು ಎಂದಾಕ್ಷಣ ಏನುಬೇಕಾದರೂ ಮಾತನಾಡಬಹುದೇ’ : ಶಾಸಕ ಸುನಿಲ್ ಕುಮಾರ್ ವಿರುದ್ಧ ಹೈಕೋರ್ಟ್ ಕಿಡಿ
ಬೆಂಗಳೂರು : ‘ಶಾಸಕರು ಎಂದಾಕ್ಷಣ ಏನುಬೇಕಾದರೂ ಮಾತನಾಡಬಹುದೇ’ ಎಂದು ಕಾರ್ಕಳ ಕ್ಷೇತ್ರದ ಶಾಸಕ ವಿ.ಸುನಿಲ್ ಕುಮಾರ್ ವಿರುದ್ಧ ಹೈಕೋರ್ಟ್ ಕಿಡಿ ಕಾರಿದೆ. ‘ಶಾಸಕರಾದವರು ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವಾಗ ಅತ್ಯಂತ ಎಚ್ಚರಿಕೆ...
ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್‌ನಿಂದ ಜಾಮೀನು
ಬೆಂಗಳೂರು : ಎಂ.ಎಂ.ಕಲಬುರ್ಗಿ ಮತ್ತು ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಾಗಿರುವ ವಾಸುದೇವ್ ಭಗವಾನ್ ಸೂರ್ಯವಂಶಿ ಮತ್ತು ಅಮಿತ್ ಬಡ್ಡಿ ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಬೆಂಗಳೂರಿನಲ್ಲಿ ಅಕ್ರಮ ಫ್ಲೆಕ್ಸ್, ಹೋರ್ಡಿಂಗ್ಸ್ : ನ್ಯಾಯಾಂಗ ನಿಂದನೆ ಏಕೆ ದಾಖಲಿಸಬಾರದೆಂದು ಬಿಬಿಎಂಪಿಗೆ ಕರ್ನಾಟಕ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ಫ್ಲೆಕ್ಸ್, ಹೋರ್ಡಿಂಗ್ಸ್ ಹಾವಳಿ ಹೆಚ್ಚಾದ ಹಿನ್ನೆಲೆ ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡಿದೆ.
ಪ್ಲೆಕ್ಸ್- ಹೋರ್ಡಿಂಗ್ಸ್ ತಡೆಯಲು ಕ್ರಮ ಕೈಗೊಳ್ಳದ...
ಪವರ್ ಟಿವಿ ಪ್ರಸಾರ ಸ್ಥಗಿತಕ್ಕೆ ನೀಡಿದ್ದ ಆದೇಶ ವಿಸ್ತರಣೆ
ಬೆಂಗಳೂರು : ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್ ಟಿವಿ ತನ್ನ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕೆಂದು ನೀಡಿದ್ದ ಆದೇಶವನ್ನು ಹೈಕೋರ್ಟ್ ಮತ್ತೆ ವಿಸ್ತರಣೆ ಮಾಡಿದೆ.
ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ವಕೀಲ ದೇವರಾಜೇಗೌಡಗೆ ಹೈಕೋರ್ಟ್ ಜಾಮೀನು
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ವಕೀಲ ದೇವರಾಜೇಗೌಡಗೆ ಜಾಮೀನು ನೀಡಿ ಹೈಕೋರ್ಟ್ ಆದೇಶಿದೆ.
ಜಾಮೀನು ಕೋರಿ ವಕೀಲ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ...
ಪರವಾನಗಿ ನವೀಕರಿಸದ ಆರೋಪ: ಪವರ್ ಟಿ.ವಿ ಪ್ರಸಾರ ಸ್ಥಗಿತಕ್ಕೆ ಹೈಕೋರ್ಟ್ ಆದೇಶ
ಬೆಂಗಳೂರು: ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡ ಸುದ್ದಿ ವಾಹಿನಿ ಪವರ್ ಟಿ.ವಿ. ಕನ್ನಡ ಚಾನೆಲ್ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರವನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು’ ಎಂದು ಮಂಗಳವಾರ ಹೈಕೋರ್ಟ್ ಆದೇಶಿಸಿದೆ.
ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಹೈಕೋರ್ಟ್ ಮೊರೆ
ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣವಚನ ಸ್ವೀಕಾರ
ಬೆಂಗಳೂರು, ಜೂನ್ 01 (ಕರ್ನಾಟಕ ವಾರ್ತೆ): ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ ರಾವ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.
ಇಂದು...
ಹೈಕೋರ್ಟ್ ವಕೀಲೆ ಚೈತ್ರಾ ಗೌಡ ಆತ್ಮಹತ್ಯೆ ಪ್ರಕರಣ ಸಿಸಿಬಿಗೆ ವರ್ಗಾವಣೆ
ಬೆಂಗಳೂರು: ಹೈಕೋರ್ಟ್ ವಕೀಲೆ ಹಾಗೂ ಕೆಎಎಸ್ ಅಧಿಕಾರಿ ಪತ್ನಿ ಚೈತ್ರಾ ಗೌಡ ಅವರ ಆತ್ಮಹತ್ಯೆ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿ ವರ್ಗಾಯಿಸಲಾಗಿದೆ. ಮೇ 11ರಂದು ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಆತ್ಮಹತ್ಯೆ...