Tag: karnataka lokayukta
Sting Operation | ಸೈಬರ್ ವಂಚನೆ ಪ್ರಕರಣದ ತನಿಖೆಗೆ ಲಂಚ ಪಡೆದ ಆರೋಪದ ಮೇಲೆ...
ಬೆಂಗಳೂರು: ಸೈಬರ್ ವಂಚನೆ ಪ್ರಕರಣದ ತನಿಖೆಗೆ ಲಂಚ ಪಡೆದ ಆರೋಪದ ಮೇಲೆ ಬೆಂಗಳೂರಿನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿದೆ. ಮಂಗಳವಾರ ರಾತ್ರಿ 42 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ದೂರು ದಾಖಲಿಸಿದ...
Lokayukta trap | ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಲೋಕಾಯುಕ್ತ ಬಲೆಗೆ
DySP of Armed Reserve Force of Shivamogga falls into Lokayukta trap
ಬಿಬಿಎಂಪಿಯ 54 ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು : ಬಿಬಿಎಂಪಿ ಕಂದಾಯ ಕಚೇರಿ ಕಾರ್ಯ ವೈಖರಿ ಕುರಿತು ದೂರುಗಳ ಸುರಿಮಳೆ ಬೆನ್ನಲ್ಲೇ 54 ಬಿಬಿಎಂಪಿ ಕಚೇರಿಗಳ ಮೇಲೆ ಲೋಕಾಯುಕ್ತ ಏಕ ಕಾಲದಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ಶುಕ್ರವಾರ...
ಕೆ.ಸಿ.ಜನರಲ್ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ
ಬೆಂಗಳೂರು: ಕೆ.ಸಿ.ಜನರಲ್ ಆಸ್ಪತ್ರೆಗೆ ಮುಖ್ಯ ಲೋಕಾಯುಕ್ತ ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ನ್ಯಾ.ಪಣೀಂದ್ರ, ಸೇರಿ ನ್ಯಾ.ಬಿ.ವೀರಪ್ಪ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆ ಬಗ್ಗೆ ಸಾರ್ವಜನಿಕರ ದೂರುಗಳು ಬಂದಿತ್ತು.
ಲೋಕಾಯುಕ್ತ ವಿಚಾರಣೆ | ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ : ಸಿಎಂ ಸಿದ್ದರಾಮಯ್ಯ
ಮೈಸೂರು : ʼಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಚಾರಣೆ ಬಳಿಕ...
ಲೋಕಾಯುಕ್ತ ಅಧಿಕಾರಿಗಳ ಮುಂದೆ ಹಾಜರಾದ ಹೆಚ್.ಡಿ.ಕುಮಾರಸ್ವಾಮಿ
ನನಗೆ ನೋಟಿಸ್ ಬಂದಿಲ್ಲ, ಸ್ವಇಚ್ಛೆಯಿಂದ ಬಂದಿದ್ದೇನೆ ಎಂದ ಕೇಂದ್ರ ಸಚಿವ HD ಕುಮಾರಸ್ವಾಮಿ
ಗಂಡಾಂತರ ತಂದುಕೊಳ್ಳುವ ಕೆಲಸವನ್ನು ನಾನು ಅಧಿಕಾರದಲ್ಲಿ ಇದ್ದಾಗ ಮಾಡಿಲ್ಲ ಎಂದ ಕೇಂದ್ರ...
ಸಿಬಿಐನೇ ಪರವಾಗಿಲ್ಲ, ಲೋಕಾಯುಕ್ತ ಏನೇನೋ ಪ್ರಶ್ನೆ ಕೇಳಿ ಹಿಂಸೆ ಕೊಡ್ತಿದ್ದಾರೆ: ಡಿಕೆ ಶಿವಕುಮಾರ
ಸಿಬಿಐ, ಲೋಕಾಯುಕ್ತದಿಂದ ಸ್ನೇಹಿತರು, ಕುಟುಂಬಸ್ಥರಿಗೆ ಕಿರುಕುಳ
ಬೆಂಗಳೂರು, ಆ.22: ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐನಿಂದ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತ್ತು. ಆದರೆ ಸಿಬಿಐನವರು...
ಕುಮಾರಸ್ವಾಮಿ ಮೇಲೆ ಎಸ್‌ಐಟಿ ಅಸ್ತ್ರ: ರಾಜ್ಯಪಾಲರಿಗೆ ಮನವಿ
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿಚಾರಣೆಯ ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಈಗ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿಗೂ ಹಳೆ ಪ್ರಕರಣವೊಂದರಿಂದ ಸಂಕಷ್ಟ ಶುರುವಾಗಿದೆ. 2007ರಲ್ಲಿ ಕುಮಾರಸ್ವಾಮಿ ಸಿಎಂ...
ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿ 18 ಪಂಚಾಯ್ತಿಗಳ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು: ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಒಟ್ಟು 18 ಪಂಚಾಯತಿಗಳ ಮೇಲೆ ಉಪ ಲೋಕಾಯುಕ್ತ ಬಿ ವೀರಪ್ಪ ನೇತೃತ್ವದಲ್ಲಿ ದಾಳಿ ನಡೆದಿದೆ. ಏಕ ಕಾಲಕ್ಕೆ...
ಕಲಬುರಗಿ: ಭೂ ದಾಖಲೆ ಇಲಾಖೆಯ ಉಪನಿರ್ದೇಶಕ, ಸರ್ವೇಯರ್ ಲೋಕಾಯುಕ್ತ ಬಲೆಗೆ
ಕಲಬುರಗಿ: ಜಮೀನು ಪೋಡಿ ಮಾಡಿಕೊಡಲು 1.5 ಲಕ್ಷ ಲಂಚ ಪಡೆಯುವಾಗ ಭೂಮಾಪನ ಇಲಾಖೆಯ ಸಿಬ್ಬಂದಿ ಡಿಡಿಎಲ್ಆರ್ ಮತ್ತು ಸರ್ವೇಯರ್ ಇಬ್ಬರು ಸೋಮವಾರ ಕಲಬುರಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.