Tag: Karnataka Milk Federation
ನಂದಿನಿ ಮೊಸರು, ಮಜ್ಜಿಗೆ, ಲಸ್ಸಿಗೆ ದರ ಹೆಚ್ಚಳ ಮಾಡಲ್ಲ: ಕೆಎಂಎಫ್ ಸ್ಪಷ್ಟನೆ
ಬೆಂಗಳೂರು: ನಂದಿನಿ ಮೊಸರು, ಮಜ್ಜಿಗೆ ಹಾಗೂ ಲಸ್ಸಿಯ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ಕೆಲವೆಡೆ ವರದಿಯಾಗಿದೆ. ಆದರೆ ಇದು ಸುಳ್ಳು ಎಂದು...
ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯು KMF ಇತಿಹಾಸದಲ್ಲಿಯೇ ಮೈಲಿಗಲ್ಲು : ಸಿಎಂ...
ಬೆಂಗಳೂರು ಜುಲೈ 02: ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.
ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : "ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು...
ಕರ್ನಾಟಕ ಮಿಲ್ಕ್ ಫೆಡರೇಶನ್ ವು ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್ T20 ವಿಶ್ವಕಪ್ ಕ್ರಿಕೆಟ್ ತಂಡಗಳಿಗೆ...
ಬೆಂಗಳೂರು: ನಂದಿನಿ ಬ್ರಾಂಡ್‌ನಲ್ಲಿ ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಒಕ್ಕೂಟ, ಟಿ20 ಕ್ರಿಕೆಟ್ ವಿಶ್ವಕಪ್‌ಗಾಗಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ಪ್ರಾಯೋಜಕತ್ವ ನೀಡಿದೆ.
Breaking News: Nandini Milk, Yogurt price likely to increase from New...
ಬೆಂಗಳೂರು/ಬೆಳಗಾವಿ:
ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ಹಾಲು ಹಾಗೂ ಮೊಸರಿನ ಬೆಲೆಯಲ್ಲಿ ಮೂರು ರೂಪಾಯಿ ಏರಿಕೆ ಮಾಡಲಾಗಿತ್ತು. ನಾಲ್ಕೇ ತಿಂಗಳ ಒಳಗಡೆ ಮತ್ತೊಮ್ಮೆ ಹಾಲಿನ ದರ...
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಹಾಲಿನ ಬೇಡಿಕೆ ಹೆಚ್ಚಳ; ಆದರೆ ಪೂರೈಕೆ ಕಡಿಮೆ: ಕೆಎಂಎಫ್
ಬೆಂಗಳೂರು:
ರಾಜ್ಯದಾದ್ಯಂತ ಹಾಲಿನ ಬೇಡಿಕೆಯಲ್ಲಿ ಹೆಚ್ಚಳ ಕಾಣುತ್ತಿದೆ. ಆದರೆ, ಪೂರೈಕೆಯಲ್ಲಿ ಕೊರತೆ ಉಂಟಾಗುತ್ತಿದೆ ಎಂದು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಹೇಳಿದೆ.
ಕರ್ನಾಟಕದಲ್ಲಿ ಹಾಲು, ಮೊಸರು ಬೆಲೆ 2 ರೂ ಹೆಚ್ಚಳ
ಬೆಂಗಳೂರು:
ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಬುಧವಾರ ನಂದಿನಿ ಬ್ರಾಂಡ್‌ನ ಹಾಲು (ಪ್ರತಿ ಲೀಟರ್‌ಗೆ) ಮತ್ತು ಮೊಸರು (ಕೆಜಿಗೆ) 2 ರೂಪಾಯಿ ಹೆಚ್ಚಳ ಮಾಡಿದೆ.
ಹಾಲಿನ ದರ ಪರಿಷ್ಕರಣೆ: ನವೆಂಬರ್ 20 ರ ನಂತರ ತೀರ್ಮಾನ – ಸಿಎಂ ಬೊಮ್ಮಾಯಿ
ಕಲಬುರಗಿ (ಸೇಡಂ):
ಹಾಲಿನ ದರ ಏರಿಕೆ ಬಗ್ಗೆ ಈ ತಿಂಗಳ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ...