Tag: Karnataka
Gyanesh Kumar | ಕೇಂದ್ರ ಚುನಾವಣಾ ಆಯೋಗದ ನೂತನ ಮುಖ್ಯ ಆಯುಕ್ತರಾಗಿ ಜ್ಞಾನೇಶ್ ಕುಮಾರ್...
ನವ ದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಸೋಮವಾರ ನೇಮಕಗೊಂಡಿದ್ದಾರೆ.
ಹಾಲಿ ಮುಖ್ಯ ಚುನಾವಣಾಯುಕ್ತ ರಾಜೀವ್ ಕುಮಾರ್ ಅವರ ಅಧಿಕಾರವಧಿ ಮಂಗಳವಾರ...
ಕೇರಳದ ಕಾಂಗ್ರೆಸ್ ಕಾರ್ಯಕರ್ತರ ಕೊಲೆ | ಭಾರತದ ಪ್ರಜಾಪ್ರಭುತ್ವ ಸಂಸ್ಕೃತಿಗೆ ಮಾಡಿದ ಅಪಮಾನ: ಡಿಸಿಎಂ...
ಹುತಾತ್ಮ ಕಾರ್ಯಕರ್ತರ ಹೆಸರಿನ ಸಾಂಸ್ಕೃತಿಕ ಕೇಂದ್ರಕ್ಕೆ ಕೆಪಿಸಿಸಿಯಿಂದ ₹25 ಲಕ್ಷ ಧನಸಹಾಯ
ಕಾಸರಗೋಡು (ಕೇರಳ)/ಬೆಂಗಳೂರು, ಫೆ. 17:
"ಕೇರಳದ ಯುವ ಕಾಂಗ್ರೆಸ್...
HDK | ಕೇಂದ್ರ ಸಚಿವ ಎಚ್‍ಡಿಕೆ ವಿರುದ್ಧ ಸರಕಾರಿ ಭೂಮಿ ಒತ್ತುವರಿ ಮಾಡಿದ ಆರೋಪ...
ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಲ್ಲಿನ ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಸರಕಾರಿ ಭೂಮಿ ಒತ್ತುವರಿ ಮಾಡಿದ ಆರೋಪ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯಿಂದ ಸರ್ವೇ ಕಾರ್ಯ ಚುರುಕುಗೊಳಿಸಲಾಗಿದೆ.
ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ನ್ಯಾ.ತಾಜ್ ಅಲಿ ಮೌಲಾಸಾಬ್ ನದಾಫ್ ಅಧಿಕಾರ ಸ್ವೀಕಾರ
Taj Ali Moulasab Nadaf takes over as Additional Judge of Karnataka High Court
Bengaluru | ಪತ್ನಿಯನ್ನು ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ದೂಡಿ ಹತ್ಯೆಗೈದ ಪತಿ
ಬೆಂಗಳೂರು: ವ್ಯಕ್ತಿಯೊಬ್ಬ ಪತ್ನಿಯನ್ನು ನಿರ್ಮಾಣ ಹಂತದ ಕಟ್ಟಡ ಮೇಲಿಂದ ಕೆಳಕ್ಕೆ ದೂಡಿ ಹಾಕಿ ಹತ್ಯೆಗೈದಿರುವ ಘಟನೆ ಸರ್ಜಾಪುರದ ತಿಗಳ ಚೌಡದೇನಹಳ್ಳಿ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
Mysore: ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ; ಮನೆಯವರನ್ನು ವಿಷ ನೀಡಿ ಸಾಯಿಸಿ...
Four members of the same family found dead; Suspected of giving poison to family members
ರಾಜಧಾನಿ ದಿಲ್ಲಿಯಲ್ಲಿ 4.0 ತೀವ್ರತೆಯ ಭೂಕಂಪನ
ನವ ದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಇಂದು ಸೋಮವಾರ ಬೆಳಿಗ್ಗೆ 5:36 ಕ್ಕೆ 4.0 ತೀವ್ರತೆಯ ಭೂಕಂಪನ ಸಂಭವಿಸಿದೆ. ದಿಲ್ಲಿ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ ಬಲವಾದ ಕಂಪನದ ಅನುಭವವಾಗಿದೆ...
New Delhi railway station | ನವ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ
ನವ ದೆಹಲಿ : ನವ ದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ಭಾರಿ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ.
ಪ್ಲಾಟ್‌ಫಾರ್ಮ್ ಸಂಖ್ಯೆ 14 ಮತ್ತು 15 ರಲ್ಲಿ...
ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ: ತುಷಾರ್...
ಬೆಂಗಳೂರು: ಫೆ. 14: ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು.
ಬೆಂಗಳೂರಿನ ಯಲಹಂಕ ವಾಯು ನಿಲ್ದಾಣದಲ್ಲಿ ಇಂದಿನಿಂದ ಏರೋ ಇಂಡಿಯಾ 2025 ಉದ್ಘಾಟನೆ
2025-26 ರ ವೇಳೆಗೆ ದೇಶೀಯ ರಕ್ಷಣಾ ಉತ್ಪಾದನೆಯು ರೂ 1.60 ಲಕ್ಷ ಕೋಟಿ ರೂ. ದಾಟುವ ನಿರೀಕ್ಷೆಯಿದೆ, ರಫ್ತು 30,000 ಕೋಟಿ ರೂ. ತಲುಪಲಿದೆ: ರಕ್ಷಣಾ ಸಚಿವರು