Home Tags Karnataka

Tag: Karnataka

ಇಂದು ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

0
ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು ವೆಬ್ ಸೈಟ್ http://karresults.nic.in ನಲ್ಲಿ ಬೆಳಗ್ಗೆ 11 ಗಂಟೆಯ ನಂತರ...

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ

0
ನವದೆಹಲಿ/ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ನವದೆಹಲಿಯ ಅಕ್ಬರ್ ರಸ್ತೆಯ ಶೇಖಾವತ್ ಅವರ...

‘ಕೃಷಿ ಭಾಗ್ಯ’ ಜಾರಿಗೆ ಚಿಂತನೆ: ಸಚಿವ ಚಲುವರಾಯಸ್ವಾಮಿ

0
ಮಂಡ್ಯ: ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ತಾಲ್ಲೂಕಿನ...

ಅಕ್ಕಿ‌ ಕೊಡಲು ಆಗದಿದ್ದರೆ ದುಡ್ಡು‌ ಕೊಡಿ ಅಂತ ಹೇಳಿದ್ದೇ ಬಿಜೆಪಿ, ಈಗ ಉಲ್ಟಾ ಹೊಡೆಯುತ್ತಿರುವುದು...

0
ಬೆಂಗಳೂರು: ಕೊಟ್ಟ ಮಾತಿನಂತೆ ನಾವು ಐದು ಗ್ಯಾರಂಟಿಗಳನ್ನೂ ಈಡೇರಿಸುತ್ತೇವೆ. ಹಾಗೆಯೇ, ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿರುವ ಅಕ್ರಮಗಳನ್ನೆಲ್ಲ ತನಿಖೆಗೆ ಒಳಪಡಿಸಿ, ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ. ಇದರಲ್ಲಿ...

ಕಾರವಾರ: ಉದ್ಯಮಿ ಶ್ಯಾಮ್ ಪಾಟೀಲ್ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ

0
ಕಾಳಿಗೆ ನದಿಗೆ ಮಗ, ಪತ್ನಿ ಹಾರಿ ಆತ್ಮಹತ್ಯೆಗೆ ಶರಣಾದ ಬಳಿಕ ನೇಣು ಬಿಗಿದುಕೊಂಡು ಉದ್ಯಮಿ ಆತ್ಮಹತ್ಯೆ ಕಾರವಾರ: ಕಾರವಾರ ತಾಲೂಕಿನ ಗೋಪಶಿಟ್ಟಾ...

ಬೆಳಗಾವಿಯ ಗ್ರೇಡ್-2 ತಹಶೀಲ್ದಾರ್ ಅನುಮಾನಸ್ಪದ ಸಾವು

0
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮೊದಲ ಬಾರಿಗೆ ಶಾಸಕರಾಗಿದ್ದಾಗ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸಿದ್ದ ‌ಅಶೋಕ‌್ ಮಣ್ಣಿಕೇರಿ ಬೆಳಗಾವಿ:

ಮುಂದಿನ 10 ದಿನಗಳ ಕಾಲ ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ

0
ಎನ್‌ಡಿಆರ್‌ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ; ಪಂಪ್‌ಗಳನ್ನು ಮುಂಚಿತವಾಗಿ ಸಿದ್ಧಪಡಿಸಲಾಗಿದೆ ಮಂಗಳೂರು: ಮುಂದಿನ 10 ದಿನಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ...

ಲೋಕಾಯುಕ್ತ ದಾಳಿ: ಕೆಆರ್ ಪುರ ತಹಶೀಲ್ದಾರ್ ಅಜಿತ್ ರೈ ಬಂಧನ

0
ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ನಿನ್ನೆ ಹಲವೆಡೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು ಇಂದು ಕೆಆರ್​ ಪುರ ತಹಶೀಲ್ದಾರ್ ಅಜಿತ್​ ರೈ...

ದ್ವೇಷ ಹುಟ್ಟುಹಾಕುವ ಶಕ್ತಿಗಳಿಗೆ ಮಹತ್ವ ನೀಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

0
ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು ರಾಜ್ಯದ ಅಭಿವೃದ್ಧಿಯ ಜತೆಗೆ ಜನತೆಯ ಪ್ರಗತಿಯೂ ಆಗಬೇಕು ಬೆಂಗಳೂರು:

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು, 35 ಮಂದಿಗೆ ಗಾಯ

0
ಹಾವೇರಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಮೊಟೆಬೆನ್ನೂರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಗುರುವಾರ ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಮತ್ತು ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು...

Opinion Corner