ಸಂತ್ರಸ್ತರಿಗೆ ವ್ಯವಸ್ಥಿತವಾಗಿ ಪರಿಹಾರ ನೀಡಿ, ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸಂತ್ರಸ್ತರಿಗೆ ವ್ಯವಸ್ಥಿತವಾಗಿ ಪರಿಹಾರ ನೀಡಿ, ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಜಂಟಿ ಸಮೀಕ್ಷೆ ನಡೆಸಿ ವ್ಯವಸ್ಥಿತವಾಗಿ ಪರಿಹಾರವನ್ನು ತಕ್ಷಣವೇ ಒದಗಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ...