Tag: Karnataka
ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ನೂತನ ಸಿಎಂ ಬೊಮ್ಮಾಯಿ ಅವರು ಸರಿಪಡಿಸಲಿ: ಡಿ.ಕೆ. ಶಿವಕುಮಾರ್
ಬೆಂಗಳೂರು:
'ಕಳೆದ ಎರಡು ವರ್ಷದಿಂದ ರಾಜ್ಯಕ್ಕಾಗಿರುವ ಅನ್ಯಾಯವನ್ನು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರಿಪಡಿಸಲಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ವರಿಷ್ಠರು ನೀಡಿದ ಜವಾಬ್ದಾರಿ ಯಶಸ್ವಿಯಾಗಿ ನಿಭಾಯಿಸುವೆ: ಬಸವರಾಜ ಬೊಮ್ಮಾಯಿ
ಬೆಂಗಳೂರು:
ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ, ಶ್ರೀ ರಾಜನಾಥ್ ಸಿಂಗ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ,...
ನಾಳೆ 11ಕ್ಕೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ
ಬೆಂಗಳೂರು:
ಕರ್ನಾಟಕದ 30ನೇ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ನಾಳೆ 11ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನೂತನ ಸಿಎಂ ಆಗಿ...
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲಿಂಗಾಯತ ಸಮುದಾಯದ ‘ಬಸವರಾಜ ಬೊಮ್ಮಾಯಿ’ ಆಯ್ಕೆ
ಬೆಂಗಳೂರು:
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲಿಂಗಾಯತ ಸಮುದಾಯದ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತ್ರ...
ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಗೆ ಶಸ್ತ್ರಚಿಕಿತ್ಸೆ: ಆರೋಗ್ಯ ಸ್ಥಿರ
ಮಂಗಳೂರು:
ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು...
ನಾನೆಲ್ಲಿಯೂ ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದಿಲ್ಲ: ಬಸವರಾಜ ಬೊಮ್ಮಾಯಿ
ಬೆಂಗಳೂರು:
ಸಿಎಂ ಸ್ಥಾನಕ್ಕೆ ನನ್ನ ಹೆಸರು ಪ್ರಸ್ತಾಪವಾಗುತ್ತಿರುವ ಬಗ್ಗೆ ಮಾಧ್ಯಮಗಳಿಂದಲೇ ನನಗೆ ತಿಳಿದುಬಂದಿದೆಯೇ ಹೊರತು ನಾನೆಲ್ಲಿಯೂ ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದು ಕೇಳಿಲ್ಲ ಎಂದು ಮಾಜಿ...
ಯಡಿಯೂರಪ್ಪನವರ ರಾಜಕೀಯ ಮಜಲುಗಳು
ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪನವರ ಕಳೆದ 50ವರ್ಷಗಳ ಅವರ ರಾಜಕೀಯದಲ್ಲಿ ಬಹುದೊಡ್ಡ ಶಕ್ತಿಯಾಗಿ ಬೆಳದಿದ್ದಾರೆ . ಕರ್ನಾಟಕದಲ್ಲಿ ಬಿಜೆಪಿಯ ಏಕಮೇವ ಅತ್ಯಂತ ಜನಪ್ರಿಯ ಜನನಾಯಕ ಎಂಬುದರಲ್ಲಿ ಎರಡು ಮಾತಿಲ್ಲ
ಕೇಂದ್ರದಲ್ಲಿ ಯಾವುದೇ ಸ್ಥಾನಮಾನ ವಹಿಸಲ್ಲ, ರಾಜ್ಯಪಾಲರ ಹುದ್ದೆ ಆಸೆಯಿಲ್ಲ: ಯಡಿಯೂರಪ್ಪ
ಬೆಂಗಳೂರು:
ರಾಜ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಬಿ.ಎಸ್.ಯಡಿಯೂರಪ್ಪ, ಮುಂದಿನ ದಿನಗಳಲ್ಲಿ ರಾಜ್ಯಪಾಲ ಹುದ್ದೆ ಸೇರಿದಂತೆ, ಕೇಂದ್ರದಲ್ಲಿ ಯಾವುದೇ ಸ್ಥಾನಮಾನ ವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಯಡಿಯೂರಪ್ಪನವರಿಗೆ ಕಣ್ಣೀರಿನ ನೋವು ಕೊಟ್ಟವರಾರು ಎಂಬುದನ್ನು ಬಹಿರಂಗಪಡಿಸಲಿ; ಡಿ.ಕೆ. ಶಿವಕುಮಾರ್
ಬೆಂಗಳೂರು:
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸುವಾಗ ಕಣ್ಣೀರಿಟ್ಟ ಯಡಿಯೂರಪ್ಪ ತಮ್ಮ ಕಣ್ಣೀರಿಗೆ ನೋವು ಕೊಟ್ಟವರು ಯಾರು?ಕಣ್ಣೀರಿನ ಹಿಂದಿನ ನೋವು ಏನು?ಎನ್ನುವುದನ್ನು ಬಹಿರಂಗಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ...
ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ:ರಾಜೀನಾಮೆ ಅಂಗೀಕರಿಸಿದ ರಾಜಪಾಲರು
ಬೆಂಗಳೂರು:
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸರ್ಕಾರ ರಚನೆಯ ಎರಡನೇ ವರ್ಷದ ಸಂಭ್ರಮಾಚಾರಣೆ ಭಾಷಣದಲ್ಲಿ ಘೋಷಿಸಿದಂತೆ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದು,ರಾಜ್ಯಪಾಲರು ಯಡಿಯೂರಪ್ಪ ರಾಜೀನಾಮೆಯನ್ನು...