Tag: Katuka
ಕಟುಕ, ಕಟಿಕ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವುದಾಗಿ ಕರ್ನಾಟಕ ಸಿಎಂ ಭರವಸೆ, ಸಚಿವ ಸಂಪುಟ...
ಬೆಂಗಳೂರು:
ರಾಜ್ಯ ಕಟಿಕ ಸಮಾಜದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿಯಾಗಿ ತಮ್ಮ ಸಮುದಾಯದ ಹಲವು ಬೇಡಿಕೆಗಳನ್ನು ಮುಂದಿಟ್ಟು ಮಾತುಕತೆ ನಡೆಸಿತು.