Tag: KPCC President DK Shivakumar
ಪ್ರತಿಯೊಬ್ಬ ಕಾಂಗ್ರೆಸಿಗನೂ ಐತಿಹಾಸಿಕ ಬೆಳಗಾವಿ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಡಿ.14: “ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನಡೆಸುತ್ತಿರುವ ಐತಿಹಾಸಿಕ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಕಾಂಗ್ರೆಸಿಗನೂ...