Tag: Lord Shiva
Gadag: ಸೋಮೇಶ್ವರ ದೇವಸ್ಥಾನದಲ್ಲಿ ನಿಧಿ ಶೋಧ; ಶಿವನ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿಗಳು
ಗದಗ:
ಲಕ್ಕುಂಡಿಯ ಐತಿಹಾಸಿಕ ಸೋಮೇಶ್ವರ ದೇವಸ್ಥಾನದ ಶಿವನ ಮೂರ್ತಿಯನ್ನು ಕೆಲ ಕಿಡಿಗೇಡಿಗಳು ಶುಕ್ರವಾರ ಹೊರತೆಗೆದಿದ್ದಾರೆ. ದೇವಸ್ಥಾನದ ಅರ್ಚಕರು ಪೊಲೀಸರಿಗೆ ದೂರು ನೀಡಿದ್ದು, ಘಟನೆ ಬೆಳಕಿಗೆ ಬಂದಿದೆ.