Tag: Madduramma fair
Madduramma fair : ಮದ್ದೂರಮ್ಮ ಜಾತ್ರೆ ತೇರು ಧರೆಗುರುಳಿದ ದುರಂತದಲ್ಲಿ ಸಾವಿನ ಸಂಖ್ಯೆ 2ಕ್ಕೆ...
ಬೆಂಗಳೂರು: ಆನೇಕಲ್ ತಾಲೂಕಿನ ಪ್ರತಿಷ್ಠಿತ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ತೇರು ಉರುಳಿಬಿದ್ದ ದುರಂತದಲ್ಲಿ ಗಾಯಗೊಂಡಿದ್ದ ಯುವತಿಯೊಬ್ಬಳು ಭಾನುವಾರ ಮೃತಪಟ್ಟಿದ್ದು, ಇದರೊಂದಿಗೆ ಘಟನೆಯಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.