Tag: Mandya
₹1,146 crore development works in Maddur: ಮದ್ದೂರಲ್ಲಿ ₹1,146 ಕೋಟಿ ಅಭಿವೃದ್ಧಿ...
CM Siddaramaiah lays foundation stone for ₹1,146 crore development works in Maddur – strong reply to BJP allegations
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿ; ಸ್ಥಳದಲ್ಲಿಯೇ ಒಂದೇ ಕುಟುಂಬದ ನಾಲ್ವರ ಮೃತ್ಯು
ಮಂಡ್ಯ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಢಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ಮಂಡ್ಯ ತಾಲ್ಲೂಕು ತೂಬಿನಕೆರೆ ಬಳಿ ನಡೆದಿದೆ.
B.N. Garudachar | 97 ವರ್ಷದ ನಿವೃತ್ತ ಪೊಲೀಸ್ ಮುಖ್ಯಸ್ಥ ಬಿ.ಎನ್. ಗರುಡಾಚಾರ್ ನಿಧನ
ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಬಿ.ಎನ್. ಗರುಡಾಚಾರ್ (97) ಶುಕ್ರವಾರ ಮುಂಜಾನೆ ನಿಧನರಾದರು. ಅವರಿಗೆ ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರಿದ್ದು, ಅವರಲ್ಲಿ ಒಬ್ಬರು ಶಾಸಕ ಉದಯ್ ಗರುಡಾಚಾರ್.
ನಾಗಮಂಗಲ ಗಲಭೆ ಕೇಸ್: ಎಲ್ಲಾ 55 ಆರೋಪಿಗಳಿಗೆ ಜಾಮೀನು ಮಂಜೂರು
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಎಲ್ಲಾ 55 ಆರೋಪಿಗಳಿಗೂ ಜಾಮೀನು ಮಂಜೂರು ಮಾಡಲಾಗಿದೆ.
ನಾಗಮಂಗಲ ಗಲಭೆ | 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಮಂಡ್ಯ: ನಾಗಮಂಗಲದ ಗಲಭೆ ಕೇಸ್ ಗೆ ಸಂಬಂಧಿಸಿದಂತೆ 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಗಮಂಗಲ ಹಿರಿಯ ಸಿವಿಲ್ ನ್ಯಾಯಾಲಯ ಆದೇಶ...
ಮಂಡ್ಯ | ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 150...
ಮಂಡ್ಯ : ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯನಿರತ ಪಿಎಸ್ಸೈ ರವಿ ಬಿ.ಜೆ. ಅವರು ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎರಡು...
ಮಂಡ್ಯದಲ್ಲಿ ಗಣೇಶ್ ವಿಸರ್ಜನೆ ವೇಳೆ ಕೋಮುಗಲಭೆ: ನಾಗಮಂಗಲದಲ್ಲಿ 144 ಸೆಕ್ಷನ್ ಜಾರಿ, ಶಾಲಾ, ಕಾಲೇಜುಗಳಿಗೆ...
ನಾಗಮಂಗಲ (ಮಂಡ್ಯ) : ನಾಗಮಂಗಲದಲ್ಲಿ 144 ಸೆಕ್ಷನ್ ಜಾರಿ ಆಗಿದ್ದು, ನಾಳೆ (ಗುರುವಾರ) ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಸಂಭವಿಸಿದ ಹಿನ್ನೆಲೆಯಲ್ಲಿ...
ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಸಜೆ, ದಂಡ
ಮಂಡ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಪೋಕ್ಸೊ ಕಾಯ್ದೆಯಡಿ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ದಂಡವನ್ನು ವಿಧಿಸಿ ಮಂಡ್ಯ ನಗರದ ಪೋಕ್ಸೊ...
ಕೆಆರ್‌ಎಸ್‌ನಿಂದ 1.50 ಲಕ್ಷ ಕ್ಯುಸೆಕ್ ನೀರು ಬಿಡುಗಡೆ: ಜೊತೆಗೂ ಕಬಿನಿಯಿಂದಲೂ ನೀರು ಹೊರಕ್ಕೆ
ಮಂಡ್ಯ: ಕೇರಳದ ವಯನಾಡು ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರದ ಕಾರಣ ಕೆಆರ್‌ಎಸ್ (KRS)-ಕಬಿನಿ ಒಳಹರಿವು ಕ್ಷಣ ಕ್ಷಣಕ್ಕೂ ಹೆಚ್ತಿದೆ. ಹೀಗಾಗಿ ಮಂಗಳವಾರ...
ಕಾವೇರಿ ನದಿಯಲ್ಲಿ ಪ್ರವಾಹ: ದೇವಾಲಯ, ರಸ್ತೆ, ಜಮೀನು ಜಲಾವೃತ
ಮಂಡ್ಯ: ಜಲಾಶಯಕ್ಕೆ ಒಳಹರಿವು ಏರಿಕೆ ಹಿನ್ನೆಲೆಯಲ್ಲಿ ಕೆಆರ್‍ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ ಒಂದು ಲಕ್ಷದ ಮೂವತ್ತು ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸುತ್ತಿದ್ದು, ನದಿಯಲ್ಲಿ ಪ್ರವಾಹ ಉಂಟಾಗಿದೆ. ಶ್ರೀರಂಗಪಟ್ಟಣದ...