Tag: Muda Mysore
ಲೋಕಾಯುಕ್ತ ವಿಚಾರಣೆ | ಸುಳ್ಳು ಆರೋಪಕ್ಕೆ ಸತ್ಯವನ್ನು ತಿಳಿಸಿದ್ದೇನೆ : ಸಿಎಂ ಸಿದ್ದರಾಮಯ್ಯ
ಮೈಸೂರು : ʼಮುಡಾಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ವಿಚಾರಣೆಯಲ್ಲಿ ಸತ್ಯವನ್ನು ತಿಳಿಸಲಾಗಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಚಾರಣೆ ಬಳಿಕ...
ಮುಡಾ ಪ್ರಕರಣದಲ್ಲಿ ಇಡಿ ಪ್ರವೇಶ: ದೂರುದಾರ ಸ್ನೇಹಮಯಿ ಕೃಷ್ಣಗೆ ಸಮನ್ಸ್ ಜಾರಿ
ಬೆಂಗಳೂರು: ಇಡಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದ್ದು, ಮೊದಲ ಬಾರಿಗೆ ಅಧಿಕೃತವಾಗಿ ಸಿಎಂ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣಗೆ ಪ್ರಕರಣದ ಸಾಕ್ಷ್ಯಾಧಾರ, ದಾಖಲೆ ಸಲ್ಲಿಸುವಂತೆ...
ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜಿನಾಮೆ ನೀಡಬೇಕಾಗುತ್ತದೆ: ಸಿಎಂ ಸಿದ್ದರಾಮಯ್ಯ
ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ
ಮೈಸೂರು: ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜಿನಾಮೆ ನೀಡಬೇಕಾಗುತ್ತದೆ. ಮೊದಲು ಕುಮಾರಸ್ವಾಮಿಯವರು ರಾಜಿನಾಮೆ ನೀಡಲಿ. ಜನಪ್ರತಿನಿಧಿಗಳ...
ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಹೆದರುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟ...
ದೇಶದ ವಿರೋಧಪಕ್ಷಗಳ ವಿರುದ್ಧ ಮೋದಿಯವರ ದ್ವೇಷದ ರಾಜಕಾರಣ
ರಾಜ್ಯದ ಜನ ನನ್ನೊಂದಿಗಿದ್ದಾರೆ
ಸರ್ಕಾರ ಅಭದ್ರಗೊಳಿಸುವ ಬಿಜೆಪಿ ಜೆಡಿಎಸ್ ಪ್ರಯತ್ನಕ್ಕೆ ಸೋಲು ಖಚಿತ...
ಬೆಂಗಳೂರು- ಮೈಸೂರು ಪಾದಯಾತ್ರೆ, ಹೋರಾಟಕ್ಕೆ ಮೊದಲ ಹಂತದ ಜಯ | ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.
Muda Scam | ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ರಾಜ್ಯಪಾಲರ ಆದೇಶ ಎತ್ತಿ ಹಿಡಿದ...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ....
ಮುಡಾ ಪ್ರಕರಣ | ಪ್ರಾಸಿಕ್ಯೂಷನ್ ರದ್ದು ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ : ತೀರ್ಪು...
ಬೆಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆಯನ್ನು ಇಂದು ಹೈಕೋರ್ಟ್ನಲ್ಲಿ ನಡೆಸಲಾಗಿದೆ. ವಾದಮಂಡನೆ ಮುಕ್ತಾಯವಾಗಿದ್ದು, ತೀರ್ಪು ಕಾಯ್ದಿರಿಸಿದೆ. ಸಿಎಂ ಪರ ಹಿರಿಯ...
ಮುಡಾ ಪ್ರಕರಣ | ಆಗಸ್ಟ್ 31 ವರಿಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಆಗಸ್ಟ್ 31ಕ್ಕೆ (ಶನಿವಾರ)...
ಮುಡಾ ಹಗರಣ ಕೇಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಂಪುಟ ನಿರ್ಣಯ
ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿ...
ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ರಾಜ್ಯಪಾಲರಿಂದ ಶೋಕಾಸ್ ನೋಟಿಸ್:...
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ನಿವೇಶನ ಹಂಚಿಕೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರಿಗೆ ಶೋಕಾಸ್ ನೋಟಿಸ್ ನೀಡಿರುವ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕ್ರಮ ರಾಜಕೀಯ ಪ್ರೇರಿತ’ ಎಂದು...