Tag: Mutton
ಮಾಂಸ ಪ್ರಿಯರಿಗೆ ಗುಡ್ ನ್ಯೂಸ್: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ಕುರಿ ಮಾಂಸ
ಬೆಂಗಳೂರು, ಆಗಸ್ಟ್ 10, (ಕರ್ನಾಟಕ ವಾರ್ತೆ): 2024ನೇ ಜುಲೈ 26 ರಂದು ಸಂಜೆಯ ವೇಳೆಗೆ ಮಾಧ್ಯಮಗಳಲ್ಲಿ ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ರಾಜಸ್ಥಾನದಿಂದ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು...