Tag: NetajiSubasChandraBose
ಎನ್.ಸಿ.ಸಿ ಯಲ್ಲಿ 7500 ಹೊಸ ಕೆಡೆಟ್‍ಗಳಿಗೆ ಅವಕಾಶ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು:
ಸ್ವಾತಂತ್ರೋತ್ಸವದ 75 ನೇ ವರ್ಷಾಚರಣೆಯ ಸಂದರ್ಭದಲ್ಲಿ 75 ಯುನಿಟ್‍ಗಳನ್ನು ಶಾಲಾ ಕಾಲೇಜುಗಳಲ್ಲಿ ಪ್ರಾರಂಭಿಸಿ, 7500 ಹೊಸ ಕೆಡೆಟ್‍ಗಳಿಗೆ ಈ ಬಾರಿ ಎನ್.ಸಿ.ಸಿ ಯಲ್ಲಿ ಅವಕಾಶ...
`ಯುವಜನರಿಗೇ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕು’
ಬೆಂಗಳೂರು:
ಸಮಾಜವನ್ನು ಸಕಾರಾತ್ಮಕವಾಗಿ ಪರಿವರ್ತಿಸಿ ಹೊಸತನವನ್ನು ತರಬಲ್ಲಂತಹ ಶಕ್ತಿ-ಸಾಮರ್ಥ್ಯಗಳಿರುವ ಯುವಜನರಿಗೆ ಈ ದೇಶದ ಸಂಪನ್ಮೂಲಗಳ ಮೇಲೆ ಮೊದಲ ಹಕ್ಕಿದೆ. ಇದನ್ನು ಮನಗಂಡೇ ಯುವಜನರ ಭವಿಷ್ಯಕೇಂದ್ರಿತವಾಗಿ ನೂತನ...
ವಿಧಾನಸೌಧದ ಮುಂಭಾಗದಲ್ಲಿ ನೇತಾಜಿ ಅವರ ಪ್ರತಿಮೆ ಸ್ಥಳಾಂತರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು:
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಸೂಕ್ತ ಜಾಗಕ್ಕೆ ಸ್ಥಳಾಂತರ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.