Tag: Pandeshwar Police
ಪಾಂಡೇಶ್ವರದ ಪಬ್ನಲ್ಲಿ ಮಹಿಳೆಗೆ ಕಿರುಕುಳ ಪ್ರಕರಣ: 4 ಮಂದಿ ಆರೋಪಿಗಳ ಬಂಧನ
ಮಂಗಳೂರು: ನಗರದ ಪಾಂಡೇಶ್ವರದ ಪಬ್ವೊಂದಕ್ಕೆ ಬಂದಿದ್ದ ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ, ನಿಂದನೆ ಮಾಡಿರುವ ಆರೋಪದಲ್ಲಿ ನಾಲ್ವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.
ಪುತ್ತೂರು ನಿವಾಸಿಗಳಾದ...