Tag: Police Attacked
Nigerian Citizen: ನೈಜೀರಿಯಾ ಪ್ರಜೆಗಳ ಅಟ್ಟಹಾಸ, ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ
ಬೆಂಗಳೂರು: ಡ್ರಗ್ ಪೆಡ್ಲರ್ ಇರುವಿಕೆ ಕುರಿತು ಪರಿಶೀಲನೆಗೆ ತೆರಳಿದ್ದ ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಾನುಕುಂಟೆ ಪೊಲೀಸ್ ಠಾಣೆಯ ಮಾವಳ್ಳಿ ಪುರದಲ್ಲಿ ತಡರಾತ್ರಿ...