Home Tags Prajwal Revanna

Tag: Prajwal Revanna

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ‌ ಕೋರ್ಟ್

0
ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ನನ್ನ ಪುತ್ರ ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಿ: ಎಚ್.ಡಿ. ರೇವಣ್ಣ

0
ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತ್ತು. ಅಲ್ಲದೆ, ಈ ವಿಚಾರ ಕೆಲಕಾಲ ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ...

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

0
ಬೆಂಗಳೂರು: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಪ್ರಜ್ವಲ್ ರೇವಣ್ಣ...

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ

0
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಗರದ 42ನೆ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಮಂಗಳವಾರ ಆದೇಶ ಹೊರಡಿಸಿದೆ....

ಜೈಲು ಪಾಲಾದ ಪ್ರಜ್ವಲ್ ರೇವಣ್ಣ ಈಗ ವಿಚಾರಣಧೀನ ಕೈದಿ ನಂಬರ್ 5664

0
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಪ್ರಜ್ವಲ್ ರೇವಣ್ಣರ SIT ತನಿಖೆ ಅಂತ್ಯವಾಗಿದ್ದು, ಮಾಜಿ ಸಂಸದರು ಜೈಲು ಪಾಲಾಗಿದ್ದಾರೆ.

ಪ್ರಜ್ವಲ್ ರೇವಣ್ಣಗೆ ಜೂ.24ರವರೆಗೆ ನ್ಯಾಯಾಂಗ ಬಂಧನ

0
ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್ಐಟಿ) ವಶದಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿದೆ.

ಸ್ಥಳ ಮಹಜರು: ಹೊಳೆನರಸೀಪುರದ ಮನೆಗೆ ಪ್ರಜ್ವಲ್ ಕರೆತಂದ ಎಸ್ಐಟಿ

0
ಹಾಸನ/ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‍ಐಟಿ ಅಧಿಕಾರಿಗಳು ಅವರ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ಕರೆತಂದು...

ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಜೂನ್ 10ರ ವರೆಗೆ ವಿಸ್ತರಣೆ

0
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೂನ್‌ 10ರ ವರೆಗೆ ಮತ್ತೆ ಪೊಲೀಸ್ ಕಸ್ಟಡಿಗೆ...

ಪ್ರಜ್ವಲ್ ಪ್ರಕರಣ ಸರ್ಕಾರ ಮತ್ತು ಎಸ್ ಐಟಿಗೆ ಬಿಟ್ಟಿದ್ದು: ಕುಮಾರಸ್ವಾಮಿ

0
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ವಿಚಾರ ಏನಿದ್ದರೂ ತನಿಖೆ ಮಾಡುತ್ತಿರುವ ಎಸ್ ಐಟಿ ಹಾಗೂ ಸರಕಾರಕ್ಕೆ ಬಿಟ್ಟಿದ್ದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.

34 ದಿನಗಳ ಬಳಿಕ ರಾಜ್ಯಕ್ಕೆ ಮರಳಿದ ಪ್ರಜ್ವಲ್ ರೇವಣ್ಣ: ವಿಮಾನ ನಿಲ್ದಾಣದಲ್ಲಿಯೇ ಎಸ್‌ಐಟಿ ವಶಕ್ಕೆ

0
ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪೆನ್‍ಡ್ರೈವ್ ಸೇರಿ ಮೂರು ಪ್ರಕರಣಗಳ ಸಂಬಂಧ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಗುರುವಾರ ಮಧ್ಯರಾತ್ರಿಗೆ ಬೆಂಗಳೂರಿಗೆ ಆಗಮಿಸಿದ್ದು, ಕೆಂಪೇಗೌಡ...

Opinion Corner